ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹಾಗಾಗಿ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಹಂಚಿಕೆ ವಿಚಾರ ನನಗೆ ತಿಳಿದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ …
ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹಾಗಾಗಿ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಹಂಚಿಕೆ ವಿಚಾರ ನನಗೆ ತಿಳಿದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ …
ಬೆಳಗಾವಿ : ಬಿಜೆಪಿಯಲ್ಲಿ ಒಂದು ರೀತಿ ಅತಂತ್ರತೆ ಕಾಡುತ್ತಿದ್ದು, ವಿರೋಧ ಪಕ್ಷದ ನಾಯಕರಿಲ್ಲದೇ ಬಿಜೆಪಿ ಡೆಡ್ ಆಗಿದೆ. ಸತ್ತು ಹೋದ ಬಿಜೆಪಿ ಪಕ್ಷದಲ್ಲಿ ಯಾವ ಕಂಪನವೂ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಎರಡೂವರೆ ವರ್ಷದ …
ಉಡುಪಿ : ಬಂಟ ಸಮುದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿ, ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಸಮುದಾಯವು ವಿಶಿಷ್ಟ ಸಂಸ್ಕೃತಿ, ಪರಂಪರೆ ಹೊಂದಿದ್ದು, ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡುತ್ತಿದೆ. ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ …
ಬೆಂಗಳೂರು : ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ನಡೆಸಲಾಗಿರುವ ಸಮೀಕ್ಷಾ ವರದಿಯನ್ನು ಪಡೆದುಕೊಂಡು, ಸ್ವೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ ಪ್ರೇರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಡೀ …
ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ …
ಬೆಂಗಳೂರು : ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ಉದ್ಘಾಟಿಸಲು ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ …
ಬೆಂಗಳೂರು : ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, …
ಬೆಂಗಳೂರು : ಲೋಕಸೇವಾ ಆಯೋಗವು 2023ರ ನವೆಂಬರ್ 5ರಂದು ಒಂದೇ ದಿನ 3 ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಗೊಳಿಸಿರುವುದರಿಂದ ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು, ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸೂಚನೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ …
ಮೈಸೂರು : ನಗರದಲ್ಲಿ ನಿರ್ಮಿಸಿರುವ ತೋಟಗಾರಿಕೆ ಪಿತಮಹಾ ಡಾ.ಎಚ್.ಎಂ.ಮರೀಗೌಡರ ಕಂಚಿನ ಪ್ರತಿಮೆಯನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ನಗರದ ಕರ್ಜನ್ ಪಾರ್ಕಿನ ಆವರಣದಲ್ಲಿ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಮರೀಗೌಡರ ಸ್ಮರಣಾರ್ಥ ೧೨ ಅಡಿ ಎತ್ತರದಲ್ಲಿ ಕಂಚಿನ …
ಮೈಸೂರು : ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ದಸರಾವನ್ನು ಅಚ್ಚುಕಟ್ಟಾಗಿ, ಸರಾಳವಾಗಿ ಆಯೋಜಿಸಲಾಗಿತ್ತು, ಸರಳ ದಸರಾದಲ್ಲಿ ಸಂಭ್ರಮದಿಂದ ಪಾಲ್ಗೊಂಡು, ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಶಾಂತಿಯುತವಾಗಿ ನಡೆಸಿಕೊಟ್ಟ ಸಮಸ್ತ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ. ದಸರಾ ಉತ್ಸವವನ್ನು …