ಬೆಂಗಳೂರು : ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್‍ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. ದೆಹಲಿ ಕಲೆಕ್ಷನ್ ಕೇಂದ್ರ ಬಿಂದು. ರಾಹುಲ್ ಗಾಂಧಿ ಇದರ ಪೂರ್ಣ …










