Mysore
24
overcast clouds

Social Media

ಮಂಗಳವಾರ, 19 ಮೇ 2026
Light
Dark

cm siddaramaiah

Homecm siddaramaiah

ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲಿ ಪ್ರವೇಶ ಪರೀಕ್ಷೆ ನಡೆಸುವಂತೆ ಈ ಹಿಂದೆ ಒತ್ತಾಯಿಸಿದ್ದೆ. ಅಗತ್ಯ ಬಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಷಾ ಮಾಧ್ಯಮವನ್ನು ಮರುಪರಿಶೀಲಿಸುವಂತೆ ಪ್ರಧಾನಿ …

ಹಾಸನ : ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವ ಅರ್ಹತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಇದೆ. ಹಾಗೆಯೇ ಕಾಂಗ್ರೆಸ್ ಪಕ್ಷದ ಇನ್ನು ಎರಡು ಡಝನ್ ಜನ (24 ಮಂದಿ) ಈ ರೀತಿ ಅರ್ಹತೆ ಇರುವವರಿದ್ದಾರೆ. ಆದರೆ ನಮ್ಮ‌ ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ …

ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ …

ಬೆಂಗಳೂರು: ನಾವೆಲ್ಲರೂ ಕನ್ನಡ ಭಾಷೆಯಲ್ಲೇ ವ್ಯವಹರಿಸುತ್ತೇವೆ. ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ವ್ಯವಹರಿಸಲ್ಲ ಎಂದು ಪ್ರತಿಜ್ಞೆ ಮಾಡಬೇಕಾದ ಪರಿಸ್ಥಿತಿ ಇದೆ. ಭಾಷೆ, ನೆಲ, ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕಾಗದ್ದು ಅಗತ್ಯ. ಇದು ನನ್ನ ತಾಯಿ ನಾಡು, ಕನ್ನಡ ನನ್ನ ತಾಯಿ ಭಾಷೆ …

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದೆ ಮತ್ತು ಪತನಗೊಳ್ಳಲು ಸಾಧ್ಯವಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿಯವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾದ ರೀತಿಯಲ್ಲಿಯೇ ಕರ್ನಾಟಕದಲ್ಲಿಯೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು …

ಮಂಡ್ಯ : ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯಲು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು …

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ "ಜಾಗೃತಿ ಅರಿವು ಸಪ್ತಾಹ-2023"ರ ಅಂಗವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಜಾಗೃತ ವಿಭಾಗ) ವತಿಯಿಂದ ಇಂದು ನಡೆದ ಭ್ರಷ್ಟಾಚಾರ ವಿರುದ್ಧ ಪ್ರತಿಜ್ಞಾ ವಚನ ಬೋಧನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವಾಲಯದ ಅಧಿಕಾರಿಗಳು …

ಬೆಳಗಾವಿ: ಆಪರೇಷನ್ ಕಮಲವನ್ನು ಅಸ್ತ್ರವನ್ನಾಗಿಸಿಕೊಂಡು ಏಳೆಂಟು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ, ಆದರೆ, ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕರ್ನಾಟಕ ಘಟಕದಲ್ಲಿ ನಾಯಕತ್ವದ ರೇಸ್ ಇಲ್ಲ, ಬಿಜೆಪಿಯವರಿಗೆ ಬೇರೆಯವರ …

ಬೆಂಗಳೂರು : ಬೆಂಗಳೂರು ಮೆಟ್ರೋಗೆ ನಿಶ್ವಿತವಾಗಿ ಬಸವೇಶ್ವರರ ಹೆಸರಿಡಬೇಕು. ಇದು ಜನರ ಒತ್ತಾಯ, ನನ್ನ ಒತ್ತಾಯವೂ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡರು ಬೆಂಗಳೂರನ್ನು ನಿರ್ಮಾಣ ಮಾಡಿದರು. ಅವರ ಹೆಸರನ್ನ …

ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಬಿಜೆಪಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಳ್ವಿಕೆಯಲ್ಲಿ ಇಡೀ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ವ್ಯಂಗ್ಯವಾಡಿದೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರ ನೆರಳಿನ …

Stay Connected​
error: Content is protected !!