Mysore
32
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

cm siddaramaiah

Homecm siddaramaiah

ಬೆಳಗಾವಿ : ಕಳೆದ ಬಿಜೆಪಿ ಸರ್ಕಾರದ ಅವಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ಸಂತೋಷ್ ಪಾಟೀಲ್ …

ಬೆಂಗಳೂರು :ಕಾಂಗ್ರೆಸ್ ನೇತೃತ್ವದ ಸರ್ಕಾರ ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಗರಣದ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ …

ಬೆಂಗಳೂರು : 2022 ರ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ಮತ್ತು ಕೆಲ ನಾಯಕರು ಕೋವಿಡ್ -19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಕರ್ನಾಟಕ ಸಚಿವ …

ಬೆಂಗಳೂರು : ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ …

ಬೆಂಗಳೂರು : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು …

ಬೆಂಗಳೂರು : ಬಿಜೆಪಿಯವರು ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡುತ್ತಿದ್ದರು. ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಪಕ್ಷದಲ್ಲಿ ಹುಮ್ಮಸ್ಸು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಭಾರತ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ …

ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಬಾಕಿ ಬಿಲ್‍ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ. ʼಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ …

ಬೆಂಗಳೂರು : ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಈ ಸಂಬಂಧ …

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಸ್ಪಂದನಾ ಅವರು ಬ್ಯಾಂಕಾಕ್‌ಗೆ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಯೇ ಅವರಿಗೆ ಲೋ …

ಕಲಬುರಗಿ : ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ …

Stay Connected​
error: Content is protected !!