Mysore
27
overcast clouds

Social Media

ಗುರುವಾರ, 02 ಜುಲೈ 2026
Light
Dark

cm siddaramaiah

Homecm siddaramaiah

ಬೆಂಗಳೂರು : ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿರುವ ಐದು ಗ್ಯಾರಂಟಿಗಳು ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರವೇ ಘೋಷಣೆ ಮಾಡಲಾಗಿದ್ದು, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ …

ಬೆಂಗಳೂರು: ʼಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳ ಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

ನವದೆಹಲಿ : ಸಂಕಷ್ಟ ಸೂತ್ರ ಸಿದ್ಧವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿಂದು ಬೆಳಗ್ಗೆ …

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷಾ ದಸರಾ ಆಚರಣೆ ಅಬದ್ಧ ಮತ್ತು ಅನಾಚಾರ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆಚರಿಸಲು ಅವಕಾಶ ನೀಡಿರಲಿಲ್ಲ. …

ಬೆಂಗಳೂರು : ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಸಾಮಾಜಿಕ , ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಮಲಾ ಹಂಪಾನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ …

ಬೆಂಗಳೂರು : ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ …

ತುಮಕೂರು : ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು : ಮಿಸ್ಟರ್ ಪ್ರಧಾನಿ ನರೇಂದ್ರ ಮೋದಿ ಅವರೇ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು …

ಮೈಸೂರು : ಪ್ರತಾಪ್‌ ಸಿಂಹನನ್ನು ಈ ಬಾರಿ ಸೋಲಿಸಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ  ಕಿಡಿಕಾರಿದ್ದಾರೆ. ಸಿಎಂ ಯಾವ ಬಡಾವಣೆಯಲ್ಲಿ ನಿಂತು ನನ್ನ ಸೋಲಿಸಿ ಅಂತಾ ಹೇಳಿದ್ದಾರೆ ಎಂಬುದು ನೋಡಿದೆ. ಮೈಸೂರಿನ ಕುವೆಂಪು ನಗರದಲ್ಲೋ, …

Stay Connected​
error: Content is protected !!