Mysore
29
overcast clouds

Social Media

ಗುರುವಾರ, 02 ಜುಲೈ 2026
Light
Dark

cm siddaramaiah

Homecm siddaramaiah

ಬೆಂಗಳೂರು- ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ. …

ಬೆಂಗಳೂರು : ʼವಿಶ್ವಕಪ್ ಚೆಸ್ ಪಂದ್ಯಾಕೂಟದಲ್ಲಿ ಭಾರತದ ಯುವ ಪ್ರತಿಭೆ ಪ್ರಜ್ಞಾನಂದ ಅವರು ವಿರೋಚಿತ ಸೋಲು ಕಂಡರೂ ಅವರ ಸಾಧನೆ ನಮ್ಮೆಲ್ಲರ ಹೃದಯ ಗೆದ್ದಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಈ ಸಂಬಂಧ ಶುಕ್ರವಾರ ಟ್ವೀಟ್‌ ಮಾಡಿರುವ ಅವರು, ʼʼಪಂದ್ಯದ ಕೊನೆಯ …

ಬೆಂಗಳೂರು: ಮೈಸೂರಿನಲ್ಲಿ 3,200 ಉದ್ಯೋಗ ಸೃಷ್ಟಿ ಮಾಡುವ 3,750 ಕೋಟಿ ರೂ. ಹೂಡಿಕೆಯ ಅತ್ಯಾಧುನಿಕ ಸೆಮಿಕಂಡಕ್ಟರ್ ತಯಾರಿಕಾ ಘಟಕದ ಸ್ಥಾಪನೆ ಸಂಬಂಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯು ಕರ್ನಾಟಕ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯೊಂದಿಗೆ …

ಬೆಂಗಳೂರು: ಕ್ಷೇತ್ರಪತಿ ಕಳೆದ ಶುಕ್ರವಾರ ಬಿಡುಗಡೆಯಾದ ಕನ್ನಡದ ಚಲನಚಿತ್ರ. ಉತ್ತರ ಕರ್ನಾಟಕದ ರೈತರ ಕಥೆಯನ್ನು ಹೇಳುವ ಚಿತ್ರ. ಗುಳ್ಟು ನವೀನ್ ಶಂಕರ್ ಅಭಿನಯದ ಚಿತ್ರ ವಿಮರ್ಶಕರಿಂದ, ಚಿತ್ರ ಪ್ರೇಮಿಗಳಿಂದ ಪ್ರಶಂಸೆಯ ಮಾತುಗಳನ್ನು ಪಡೆದಿದೆ. ಕ್ಷೇತ್ರಪತಿ ಸಿನಿಮಾವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ …

ಬೆಂಗಳೂರು : ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಇಂದು ಬೆಳಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಅವರು ಮಾಧ್ಯಮದವರೊಂದಿಗೆ …

ಬೆಂಗಳೂರು : ಭಾರತೀಯ ಬಾಹ್ಯಾಕಾಶ ವಿಜ್ಞಾನದ ಮುನ್ನಡೆಯ ಪ್ರತೀಕ, ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಇಸ್ರೋ ವಿಜ್ಞಾನಿಗಳ ಈ …

ಬೆಂಗಳೂರು : ಅಮೆರಿಕದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದು, ಅವರಿಗೆ 102 ವರ್ಷ ವಯಸ್ಸಾಗಿತ್ತು. 'ಪದ್ಮವಿಭೂಷಣ' ಪ್ರಶಸ್ತಿ ವಿಜೇತ ಸಿ.ಆರ್. ರಾವ್ ಅವರು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ …

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲ ನಿಯಮ ಮತ್ತು ಕಾನೂನು ರೂಪಿಸುವ …

ಬೆಂಗಳೂರು : 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ವಿಶೇಷ ಅನುದಾನ ಮತ್ತು ರಾಜ್ಯದ ವಿಶೇಷ ಅನುದಾನ ಬಿಡುಗಡೆ ಕುರಿತಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 15ನೇ ಹಣಕಾಸು ಆಯೋಗದ 2020 – 21 ರ ಪ್ರಕಾರ …

ಬೆಂಗಳೂರು : ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು ಇಂದು ಶಿಕ್ಷಣ ನೀತಿ …

Stay Connected​
error: Content is protected !!