Mysore
19
clear sky

Social Media

ಬುಧವಾರ, 04 ಮಾರ್ಚ್ 2026
Light
Dark

cm siddaramaiah

Homecm siddaramaiah

ಬೆಂಗಳೂರು: ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್‌ ಆಫ್‌ ಇಂಡಿಯಾ ಬೆಂಗಳೂರಿನಲ್ಲಿ ಆಯೋಜಿಸಿದ್ದ ಬೆಂಗಳೂರು ಟೆಕ್‌ ಸಮ್ಮಿಟ್‌ನ 28ನೇ ಆವೃತ್ತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕರ್ನಾಟಕದ …

ಹಳೇ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕನಿಗೆ ಸಚಿವ ಸ್ಥಾನದ ನಿರೀಕ್ಷೆ  ಗುಂಡ್ಲುಪೇಟೆ: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾದಲ್ಲಿ ಹಳೇ ಮೈಸೂರು ಭಾಗದ ಏಕೈಕ ವೀರಶೈವ ಲಿಂಗಾಯತ ಸಮುದಾಯದವರಾದ, ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರಿಗೆ …

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುರಾರಚನೆ ಆಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಇದಕ್ಕೆ ಪುಷ್ಠಿ …

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಹುಲ್‌ ಗಾಂಧಿ ನಿವಾಸಕ್ಕೆ ತೆರಳಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ತೆಲಂಗಾಣ …

ಬೆಂಗಳೂರು: ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದರು. ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸಚಿವ ಎಚ್.ಸಿ.ಮಹದೇವಪ್ಪ …

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಇಂದು(ನ.14)ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್‌, ಡಿಸಿಎಂ …

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರಿ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇತ್ತ ಆರ್‌ಜೆಡಿ-ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ …

ಬೆಂಗಳೂರು : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ …

ಬೆಂಗಳೂರು : ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ ಡಿಸೆಂಬರ್ 8 ರಿಂದ 19 ರವರೆಗೆ ನಡೆಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ …

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪಕ್ಕೆ ಸ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿಕೆ ಮಾಡಿದೆ. ಮುಡಾ ಸೈಟ್‌ ಹಂಚಿಕೆ ಪ್ರಕರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್‌ ಏಕ …

Stay Connected​
error: Content is protected !!