Mysore
22
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

cm siddaramaiah

Homecm siddaramaiah

ಮೈಸೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ದಾಖಲೆ ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿವಂಗತ ದೇವರಾಜ ಅರಸು ಅವರ ದಾಖಲೆಗೂ ಸಮಾನವಾಗಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಸೇವೆ ಸಲ್ಲಿಸಿದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಂಭ್ರಮದಿಂದ ಆಚರಿಸಿದ ಅಭಿಮಾನಿಗಳು ಹಾಗೂ ಅಹಿಂದ …

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್ಪಿಕೊಂಡಿದ್ದಾರೆ. ಪ್ರಕರಣ ನಡೆದ ನಂತರ ಇದೇ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ …

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ. ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. …

ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿ ಗಲಾಟೆ …

ಮೈಸೂರು: ಮೈಸೂರು ಅರಮನೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೃತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಡಿಸೆಂಬರ್.‌೨೫ರಂದು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ಟ ಬ್ಲಾಸ್ಟ್‌ ಆದ ಪರಿಣಾಮ ಮೂವರು ಮೃತಪಟ್ಟಿದ್ದರು. ಈ ಸ್ಫೋಟದಲ್ಲಿ …

ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು. ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ …

It’s been two and a half years without grants for MLAs: MP Basavaraj Bommai mocks

ಬೆಂಗಳೂರು: ಜಿ ರಾಮ್ ಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಅಂಶಗಳನ್ನು ಹೇಳುವ ಮೂಲಕ ರಾಜ್ಯದ ಬಡವರ ಕೂಲಿಕಾರರ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಸಂಬಂಧ …

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ …

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ ಕಾಂಗ್ರೆಸ್‌ ಕಾರ್ಯಕರ್ತ ಬಲಿಯಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಸುದ್ದಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಗಲಾಟೆ ವೇಳೆ …

yathnal

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತುಷ್ಟೀಕರಣ ಪರಾಕಾಷ್ಠೆ ಮುಟ್ಟಿದೆ. ಸಿದ್ದರಾಮಯ್ಯ ನಿಜವಾದ …

Stay Connected​
error: Content is protected !!