Mysore
21
broken clouds

Social Media

ಭಾನುವಾರ, 14 ಜೂನ್ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ 80 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗದಗನಿಂದ ತೆರಳಿರುವ 23 …

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್‌ನಲ್ಲಿಯೂ ಅನುದಾನಗಳನ್ನು ಘೋಷಿಸಿದೆ. ಆದರೆ, ನಿರುದ್ಯೋಗಿ ಯುವಕರಿಗೆ ಧನ ಸಹಾಯ ನೀಡುವ ‘ಯುವ ನಿಧಿ’ ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ …

ಬೆಂಗಳೂರು: ಕಾವೇರಿ ನೀರಿನ ವಿಚಾರಕ್ಕೆ ತಮಿಳುನಾಡಿನೊಂದಿಗೆ ನಡೆಯುವ ಮುಸುಕಿನ ಗುದ್ದಾಟ ಇಂದು ನಿನ್ನೆಯದಲ್ಲ. ಕಳೆದ ಹಲವು ದಶಕಗಳಿಂದಲೇ ನಡೆಯುತ್ತಲೇ ಬಂದಿದೆ. ಆದರೆ, ಈವರೆಗೂ ತಾರ್ತಿಕ ಅಂತ್ಯ ಮಾತ್ರ ಕಂಡಿಲ್ಲ. ಈ ನಡುವೆ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ಮೇಕೆದಾಟು ಯೋಜನೆಯನ್ನು ಜಾರಿಗೆ ತಂದೇ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14ನೇ ಬಜೆಟ್‌ ಮಂಡಿಸಿದ್ದಾರೆ. ಸುಮಾರು 3 ಲಕ್ಷ 27 ಸಾವಿರ ಕೋಟಿ ರೂ. ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಮೈಸೂರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಶುಕ್ರವಾರ ಬಜೆಟ್‌ ಮಂಡಿಸಿದ ಸಿಎಂ, ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ …

ಬೆಂಗಳೂರು: ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ 2023-24ನೇ …

ಬೆಂಗಳೂರು: ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ರಾಜ್ಯ ಸರ್ಕಾರದ ಬಜೆಟ್ ಕುರಿತು …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್‌ ಮಂಡನೆ ಮಾಡಿದ್ದು, ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದ್ದಾರೆ. ಅದೇ ರೀತಿ ಇನ್ನೂ ಕೆಲವು ವಸ್ತುಗಳ ತೆರಿಗೆ ಪರಿಷ್ಕರಣೆ  ಮೂಲಕ ಆದಾಯ ಹೆಚ್ಚಳದ ಗುರಿ ಹಾಕಿಕೊಂಡಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ …

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ತೆಗೆದುಹಾಕಿ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಈಗ ಜಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುತ್ತದೆ. ಧಾರ್ಮಿಕ, ಸಾಂಸ್ಕೃತಿಕ, ಭಾಷಾವಾರು ವೈವಿಧ್ಯತೆ ಹೊಂದಿರುವ ಭಾರತದಂತಹ …

ಬೆಂಗಳೂರು: ಕರ್ನಾಟಕ ರತ್ನ ಡಾ|| ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು  ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ 6 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿಎಂ …

Stay Connected​
error: Content is protected !!