ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವು ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳನ್ನು ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. ಎಚ್.ಎಸ್.ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ನಾವು ಪ್ರಣಾಳಿಕೆಯನ್ನು …










