Mysore
22
broken clouds

Social Media

ಸೋಮವಾರ, 29 ಜೂನ್ 2026
Light
Dark

cm siddaramaiah

Homecm siddaramaiah

ಹಾಸನ: ಕೇಂದ್ರ ಸರ್ಕಾರವು ಪುಕ್ಕಟ್ಟೆಯಾಗಿ ಅಕ್ಕಿ ಕೊಡಲ್ಲ. ರಾಜ್ಯ ಸರ್ಕಾರದಿಂದ ಹಣ ಕೊಡ್ತಿವಿ. ಆದರೂ, ಅಕ್ಕಿ ಕೊಡಲ್ಲ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಹಾಸನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದವರು ನಮ್ಮ ಮೇಲಿನ …

ಕೊಪ್ಪಳ: ಈಚೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಕೊಪ್ಪಳದ ವಿದ್ಯಾರ್ಥಿನಿ ತಮಗೆ ಬರೆದಿರುವ ಅಭಿನಂದನಾ ಪತ್ರ ಓದಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪತ್ರದ ಮುಖೇನ ವ್ಯಕ್ತಪಡಿಸಿರುವ ವಿದ್ಯಾರ್ಥಿಯ ಸಾಮಾಜಿಕ ಕಾಳಜಿ ಕೊಂಡಾಡಿರುವ ಅವರು, ಮರಳಿ ವಿದ್ಯಾರ್ಥಿನಿಗೆ ಪತ್ರ ಬರೆದು ತಮ್ಮ ಆನಂದವನ್ನು …

ಹಾಸನ:  ಹಿಂದಿನ ಸರ್ಕಾರದಲ್ಲಿ ನಡೆದಿರುವ ವೈದ್ಯಕೀಯ ಕಾಲೇಜು ನಿರ್ಮಾಣ, ನೀರಾವರಿ ಅವ್ಯವಹಾರ, ಬಿಟ್‍ಕಾಯಿನ್, ಕೋವಿಡ್ ಸಂದರ್ಭದ ಖರೀದಿ ಸೇರಿದಂತೆ ಎಲ್ಲಾ ಹಗರಣಗಳನ್ನು ತನಿಖೆಗೊಳಪಡಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕೆಂಪೇಗೌಡ ಜಯಂತಿಯಲ್ಲಿ ಭಾಗವಹಿಸಲು ಹಾಸನಕ್ಕೆ ಬಂದಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ನಾಲ್ಕು ವೈದ್ಯಕೀಯ …

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ "ನೈತಿಕ ಹಕ್ಕಿಲ್ಲ, ಇದೊಂದು ರಾಜಕೀಯ ಗಿಮ್ಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್‌ ಸೋಮವಾರ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಸಿದ್ಧರಾಮಯ್ಯ ಅವರು ನಿನ್ನೆಯಷ್ಟೇ ಮಹಾರಾಷ್ಟ್ರದ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಳೆದ ಎರಡು ದಿನಗಳಿಂದಲೂ …

ಬೆಂಗಳೂರು:  ಸಂವಿಧಾನ ಪಾಲನೆ ಮಾಡದೇ ಇದ್ದರೆ ದೇಶದಲ್ಲಿ ಸರ್ವಾಧಿಕಾರತ್ವದ ಹಿಟ್ಲರಿಜಂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನೆಲಮಂಗಲದ ಕ್ಷೇಮದಾಮದಲ್ಲಿ ನೂತನ ಶಾಸಕರಿಗಾಗಿ ಆಯೋಜಿಸಲಾಗಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಹಿಟ್ಲರ್ 2 ಕೋಟಿ ಜನರನ್ನು ಕೊಂದು ಹಾಕಿದ. ತಾನು …

ಸಾಂಗ್ಲಿ: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟೊಂದು ‘ಸುಳ್ಳು’ ಹೇಳುವ ಪ್ರಧಾನಿಯನ್ನು ನೋಡಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ  ರಾಜ್ಯ ಕಾಂಗ್ರೆಸ್ ನಿಂದ ಅಭಿನಂದನೆ ಸ್ವೀಕರಿಸಿ …

ಬೆಂಗಳೂರು: ವಾಸ್ತು ಸರಿ ಇಲ್ಲ ಎಂಬ ಕಾರಣಕ್ಕೆ ಮುಚ್ಚಲಾಗಿದ್ದ ಸಿಎಂ ಕಚೇರಿಯ ದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತೆರೆಸಿದ್ದಾರೆ. ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ, ವಾಸ್ತು ಸರಿ ಇಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ …

ಬೆಂಗಳೂರು: ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ‌ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ. ಬಡವರ ಕಾರ್ಯಕ್ರಮಕ್ಕೆ ತೊಂದರೆ ಕೊಡಬೇಕು ಅಂತಿದ್ದಾರೆ. ಅಕ್ಕಿ ಇಟ್ಟುಕೊಂಡು ಕೊಡುತ್ತಿಲ್ಲ. ಖಾಸಗಿಯವರಿಗೆ ಕೊಡುತ್ತಿದ್ದಾರೆ. ನಾವು ಪುಕ್ಕಟ್ಟೆ ಕೇಳುತ್ತಿಲ್ಲ ಹಣ ಕೊಡುತ್ತೇವೆ ಅಂದರೂ ಕೊಡುತ್ತಿಲ್ಲ. …

ಮೈಸೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು(ಜೂನ್ 24) ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಅರ್ಜಿ …

Stay Connected​
error: Content is protected !!