ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ, ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆಗಳ ವಿತರಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾತನಾಡಿದ ಸಚಿವ ಭೈರತಿ …
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ, ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆಗಳ ವಿತರಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾತನಾಡಿದ ಸಚಿವ ಭೈರತಿ …
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಮೈಕೆಲ್ ಡಿ ಕುನ್ಹಾ ಅವರು, ಸಿಎ ಸಿದ್ದರಾಮಯ್ಯ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ …
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. …
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ದ್ವೇಷ ಭಾಷಣ ಪ್ರತಿಬಂಧಕ ಕಾಯಿದೆ ಕುರಿತಾದ ಪೋಸ್ಟ್ ಒಂದಕ್ಕೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು, …
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಒಂದೇ ವೇದಿಕೆ ಹಂಚಿಕೊಂಡರು. ಕೇರಳದಲ್ಲಿ ನಡೆದ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ …
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಕೇರಳ ತಿರುವನಂತಪುರದ 93ನೇ ಶಿವಗಿರಿ ತೀರ್ಥಯಾತ್ರಾ …
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯನ್ನು ವಾಪಸ್ ಪಡೆಯಿರಿ ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ …
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಈ ಬಗ್ಗೆ ಪರಿಶೀಲನೆ ಮಾಡಿಯೇ …
ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋಗಿಲು …
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ಮಾಡಲಾಗಿತ್ತು. ಇದು ಕೇರಳ ಸಿಎಂ ವರೆಗೂ ತಲುಪಿ ಅವರು ಈ …