Mysore
22
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

cm siddaramaiah

Homecm siddaramaiah

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ …

nikhil kumaraswamy siddaramaiah

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ …

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಯಾರ ಲಾಬಿಗೂ ಮಣಿಯುವುದಿಲ್ಲ. …

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಯ ಭಾರತ್ ಜೋಡೋ ಭವನದಲ್ಲಿ …

ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು ಹೊರಟಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ. ನಗರದ …

cm siddaramaiah

ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಆಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ. ಕರ್ನಾಟಕದ …

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ …

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಹಾಗೂ …

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳುವ ಮೂಲಕ ಅಚ್ಚರಿ …

Stay Connected​
error: Content is protected !!