ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ ಬಗ್ಗೆ ಸದನದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರು ಅಷ್ಟು ಆತುರಾತುರವಾಗಿ ಹೋಗಬಾರದು. ಅವರು ಯಾರ ರಾಜ್ಯಪಾಲರು ಅಲ್ಲ. …
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ ಬಗ್ಗೆ ಸದನದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರು ಅಷ್ಟು ಆತುರಾತುರವಾಗಿ ಹೋಗಬಾರದು. ಅವರು ಯಾರ ರಾಜ್ಯಪಾಲರು ಅಲ್ಲ. …
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು, ಗೌರವ, ಸನ್ಮಾನಗಳಲ್ಲಿ ಮಿಂದೆದಿದ್ದಾರೆ. ಈ ನಡುವೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಕಾವೇರಿ ನಿವಾಸದಲ್ಲಿ ಭೇಟಿಯಾದ ಗಿಲ್ಲಿ ನಟನಿಗೆ …
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯಪಾಲರ ನಡೆ ಇದೇ ಮೊದಲು ಅಲ್ಲ. ಹಿಂದೆ ಹಂಸರಾಜ್ ಭಾರದ್ವಾಜ್ ಅವರು ಮಾಡಿದ್ದರು. ಕಾಂಗ್ರೆಸ್ …
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಜನವರಿ.28ರಂದು ಸಂಜೆ ಆರು ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ …
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನವೇ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ತೀವ್ರ ಗೊಂದಲ ಹಾಗೂ ಕುತೂಹಲಗಳ ನಡುವೆಯೇ ಅಧಿವೇಶನಕ್ಕೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು …
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರ ರೆಡಿ ಮಾಡಿದ ಭಾಷಣವನ್ನು ರಾಜ್ಯಪಾಲರು ಓದಬೇಕು. ಆದರೆ ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ. ರಾಜ್ಯಪಾಲರು …
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ ಭಾಷಣ ಮುಗಿಸಿ ತೆರಳಿದರು. ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ರಾಜ್ಯ ಸರ್ಕಾರ ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸುತ್ತಿದೆ. …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ …
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ ಅಧಿವೇಶನ ಇದಾಗಿದೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿವೇಶನದಲ್ಲಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ …
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರಬೇಕೆಂಬುದು ನಮ್ಮ ಆಸೆಯಾಗಿದೆ. ಈಗಾಗಲೇ ಸಿಎಂ …