ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು ಶೀಘ್ರವಾಗಿ ಬಗೆ ಹರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಗೊಂದಲಗಳೇ ಇಲ್ಲ. ಖರ್ಗೆ …










