ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು. ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದ ಡಿಸಿಎಂ ಡಿಕೆಶಿ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಿದ್ದರು. ನಂತ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ …










