ಬೆಂಗಳೂರು: ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಅಂದೇ ಮಧ್ಯಾಹ್ನ 12 …
ಬೆಂಗಳೂರು: ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಅಂದೇ ಮಧ್ಯಾಹ್ನ 12 …
ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ಅಭಿಮಾನಿಗಳು ಹಾಗೂ …
ಮಂಡ್ಯ : ರಾಜ್ಯದಲ್ಲಿ ಸಿ.ಎಂ. ಕುರ್ಚಿ ಚರ್ಚೆ ವಿಚಾರವನ್ನು ಮಾಧ್ಯಮಗಳು ಕೆಲ ದಿನಗಳು ದೂರ ಇಡಬೇಕು, ರಾಜಕೀಯ ಪಕ್ಷಗಳಲ್ಲಿ ಇದು ಸರ್ವೇ ಸಾಮಾನ್ಯ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ …
ಬೆಂಗಳೂರು: ಮುಖ್ಯಮಂತ್ರಿಯಾಗಬೇಕು ಎಂದು ಯಾರಿಗೆ ಆಸೆ ಇಲ್ಲ. ಎಲ್ಲಾ ಸಚಿವರು, ಶಾಸಕರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ …
ಬೆಂಗಳೂರು: ಶಾಸಕರು ದೆಹಲಿಗೆ ಹೋಗಿ ತಮ್ಮ ಅಭಿಪ್ರಾಯ ಹೇಳಲು ಸ್ವತಂತ್ರರಿದ್ದಾರೆ. ಆದರೆ ಹೈಕಮಂಡ್ ಸೂಕ್ತ ನಿರ್ಧಾರ ತೆಗೆದುಕೊಂಡು ರಾಜಕೀಯ ಗೊಂದಲಗಳಿಗೆ ಕೊನೆ ಆಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ದೆಹಲಿಗೆ ಹೋಗಿರುವ …
ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ …
ಮೈಸೂರು: ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಆದರೆ ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ …
ಬೆಂಗಳೂರು : ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದಾಗಿ ಪದೇ ಪದೇ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ಮೊದಲ ಬಾರಿಗೆ ಹೇಳಿಕೆ ಬದಲಿಸಿದ್ದು, ಹೈಕಮಾಂಡ್ ಸೂಚನೆ ನೀಡಿದರೆ, ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ …
ಮದ್ದೂರು : ರಾಜ್ಯದ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮದ್ದೂರು ತಾಲ್ಲೂಕಿನ ಒಕ್ಕಲಿಗ ಸಮುದಾಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸಿದ್ದು ಸ್ಥಾನ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ …
ಮೈಸೂರು: ನಾನೇ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್ ಸಿದ್ದರಾಮಯ್ಯ ಆದರೆ ಯಾವುದೇ …