Mysore
20
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

cm siddaramaiah

Homecm siddaramaiah

ಬೆಂಗಳೂರು: ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಶಾಸಕರ ದೆಹಲಿ ಯಾತ್ರೆ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಗುಂಪುಗಾರಿಕೆ ಎನ್ನುವುದು …

ಮೈಸೂರು: ಇನ್ನೂ ಎರಡೂವರೆ ವರ್ಷ ಸಿಎಂ ಆಗಿ ನಾನೇ ಮಂದುವರಿಯುತ್ತೇನೆ. ಬಜೆಟ್‌ ಕೂಡ ಮಂಡನೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿದ್ದು, ಸಚಿವ ಚಲುವರಾಯಸ್ವಾಮಿ ಅವರು ಹೈಕಮಾಂಡ್‌ ಭೇಟಿ ಮಾಡಲು ದೆಹಲಿಗೆ …

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್‌ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ. ಕುವೆಂಪುನಗರದಲ್ಲಿ 80x120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಇದಕ್ಕೆ ಆರು ತಿಂಗಳ ಹಿಂದೆಯೇ 94 …

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಐದು ವರ್ಷವೂ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐದು ವರ್ಷ ತಾವೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿರುವುದು ಬಹಳ …

ಓದುಗರ ಪತ್ರ

ಸಿಎಂ ಸಿದ್ದರಾಮಯ್ಯನವರು ಅಧಿಕಾರದಲ್ಲಿರುವಾಗಲೇ ೯ನೇ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಪ್ರಚಲಿತವಾಗಿದ್ದ ಮೂಢ ನಂಬಿಕೆಯನ್ನು ಸುಳ್ಳು ಮಾಡಿದ್ದಾರೆ. ಚಾಮರಾಜ ನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಿದ್ದಾರೆ. …

ಬೆಂಗಳೂರು : ನವೆಂಬರ್ ಕ್ರಾಂತಿಯ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದು ಕೇವಲ ಮಾಧ್ಯಮ ಸೃಷ್ಟಿ ಎಂದು ಗುರುವಾರ ಹೇಳಿದ್ದಾರೆ. ನನ್ನ ಸ್ಥಾನ ಮೊದಲಿನಿಂದಲೂ ಗಟ್ಟಿಯಾಗಿದೆ. ಈಗಲೂ ಗಟ್ಟಿಯಾಗಿದೆ ಮತ್ತು ಭವಿಷ್ಯದಲ್ಲಿಯೂ ಹಾಗೆಯೇ ಮುಂದುವರಿಯುತ್ತದೆ ಎಂದು ಸಿ.ಎಂ ಸಿದ್ದರಾಮಯ್ಯ …

ಚಾಮರಾಜನಗರ : ಒಂದು ವೇಳೆ ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ, ನಾನು ಜೆಡಿಎಸ್‌ನಲ್ಲಿದ್ದಿದ್ದರೇ ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು. ಇದಕ್ಕೂ …

ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಢನಂಬಿಕೆ ಮತ್ತು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ತಪ್ಪುವುದಿಲ್ಲ. ಅದೃಷ್ಟ ಇದ್ದರೆ ನಮ್ಮಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರೂ ಹೈಕಮಾಂಡ್‌ ಅಣತಿಯಂತೆಯೇ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ತರಲು …

ಚಾಮರಾಜನಗರ: ರಾಜ್ಯದಲ್ಲಿ ಯಾವ ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಶೀರ್ವಾದ ಇರುವವರೆಗೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನವೆಂಬರ್‌ …

Stay Connected​
error: Content is protected !!