Mysore
32
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

cm siddaramaiah

Homecm siddaramaiah
cm siddramiah and dk shiv kumar

ಬಿಹಾರ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್‌ನಲ್ಲಿ ಸುನಾಮಿ ಸಾಧ್ಯತೆ  ರಾಜ್ಯ ಕಾಂಗ್ರೆಸ್‌ನಲ್ಲಿ ಪುನಃ ಅಧಿಕಾರ ಹಂಚಿಕೆಯ ಮಾತು ಮೇಲೆದ್ದಿದೆ. ಇಂತಹ ಮಾತಿಗೆ ಮೂಲವಾಗಿದ್ದು ವಸತಿ ಸಚಿವ ಜಮೀರ್ ಅಹ್ಮದ್ ಅವರ ಹೇಳಿಕೆ. ಕೆಲ ದಿನಗಳ ಹಿಂದೆ ಬಳ್ಳಾರಿಗೆ ಹೋಗಿದ್ದ ಅವರು ಮುಂದಿನ …

ಬೆಂಗಳೂರು: ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ಅರಮನೆ ಮೈದಾನದ ಆವರಣದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಸಮಸ್ತ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರು ಕರ್ನಾಟಕ ಸಾಂಸ್ಕೃತಿಕ ನಾಯಕ …

ಬೆಂಗಳೂರು: ಫಾಕ್ಸ್‌ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್‌ …

ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಿದ ವರ್ಷಾಚರಣೆ …

ಮಂಡ್ಯ: ಐದು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ. ಯಾವ ಕ್ರಾಂತಿಯೂ ಆಗಲ್ಲ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಇರಲಿದ್ದಾರೆ. …

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ನಮ್ಮ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎನ್‌ಡಿಆರ್‌ಎಫ್‌ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಮುಗಿಸಿ ಮೈಸೂರಿನಲ್ಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರಿಂದು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಬೆಳಗಾವಿಗೆ ತೆರಳಿದರು. ನಾಡಹಬ್ಬ ಮೈಸೂರು ದಸರಾ ಮುಗಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು, …

ಮೈಸೂರು : ತಮ್ಮ ನೂತನ ಮನೆಯ ಗೃಹ ಪ್ರವೇಶದ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಪ್ರವೇಶ ಕಾರ್ಯಕ್ರಮಕ್ಕೆ ಯಾರಿಗೂ ಆಹ್ವಾನವಿಲ್ಲ. ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹೊಸ ಮನೆ ನಿರ್ಮಿಸಿದರೂ ಈಗ ವಾಸವಿರುವ ಮರಿಸ್ವಾಮಿ …

ಮೈಸೂರು : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಜತೆಗೆ ಕರ್ನಾಟಕ …

ಮೈಸೂರು : ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ೧೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ನಷ್ಟಕ್ಕೀಡಾಗಿದ್ದು, ಬೆಳೆ ನಷ್ಟದ ಕುರಿತು ನಡೆಯುತ್ತಿರುವ ಸಮೀಕ್ಷೆ ಮುಗಿದ ಬಳಿಕ ರೈತರಿಗೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆಯ ಬಲರಾಮ ದ್ವಾರದ ಬಳಿ …

Stay Connected​
error: Content is protected !!