Mysore
31
scattered clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

cm siddaramaiah

Homecm siddaramaiah

ಮೈಸೂರು : ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ೧೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ನಷ್ಟಕ್ಕೀಡಾಗಿದ್ದು, ಬೆಳೆ ನಷ್ಟದ ಕುರಿತು ನಡೆಯುತ್ತಿರುವ ಸಮೀಕ್ಷೆ ಮುಗಿದ ಬಳಿಕ ರೈತರಿಗೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆಯ ಬಲರಾಮ ದ್ವಾರದ ಬಳಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ತೆರೆದ ವಾಹನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ರೌಂಡ್ಸ್‌ ಹಾಕಿದರು. ತೆರೆದ ವಾಹನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್‌ ತಂಗಡಗಿ, …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂಸವಾರಿ ಮೆರವಣಿಗೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಇ ನಡುವೆ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಮಧ್ಯಾಹ್ನದ ವೇಳೆ ಅಂಬಾರಿ ಬಸ್‌ನಲ್ಲಿ ಅರಮನೆಗೆ ಆಗಮಿಸಿದ ಸಿಎಂ ಹಾಗೂ ಸಚಿವಧ್ವಯರು, …

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಶ್ರೀಗಳ ಜೊತೆ ಮಾತುಕತೆ ನಡೆಸಿದರು. ಇಂದು ಬೆಳಿಗ್ಗೆ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ …

ಬೆಂಗಳೂರು : ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ …

ಬೆಂಗಳೂರು : ಬೀದರ್ ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲ ಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ …

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಎಷ್ಟು ವರ್ಷದ ಹಳೆ ಕಸ ಇದು: ಕಣ್ಣಿಲ್ವಾ ನಿಮಗೆ: ಸಿಎಂ ಪ್ರಶ್ನೆ ಹೆಣ್ಣೂರು ಫ್ಲೈಓವರ್ ಕೆಳಗೆ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿದಿದ್ದು, ಅದರೊಳಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಇದನ್ನು ಓದಿ : ನಾಳೆ ಮೈಸೂರಿನ ಚಾಮುಂಡಿಬೆಟ್ಟದ …

ಮೈಸೂರು : ಮೈಸೂರು ಒಡೆಯುರು ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನಗರದ ಅರಮನೆ ಆವರಣದಲ್ಲಿ ಸೋಮವಾರ ಅರಮನೆ ವೇದಿಕೆಯಲ್ಲಿ ಆಯೋಜಿಸಿದ್ದ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಸಾಂಸ್ಕೃತಿಕ ಕಾರ್ಯಕ್ರಮ …

Stay Connected​
error: Content is protected !!