Mysore
22
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಮಾರ್ಚ್.‌6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್‌ ಅಧಿವೇಶನ ಶುರುವಾಗಲಿದೆ. ಬಜೆಟ್‌ ಮೇಲಿನ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು, ಚರ್ಚೆ ವೇಳೆ ಬಜೆಟ್‌ ಲೋಪಗಳನ್ನು ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಸಜ್ಜಾಗಿದ್ದಾರೆ. ಬಜೆಟ್‌ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಗೆ ಶಾಶ್ವತ ನೀರಾವರಿ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮಾಡಲಾಗಿದ್ದ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು 490 ಕೋಟಿ ವೆಚ್ಚದ ಯೋಜನೆಗೆ ಬಜೆಟ್ ನಲ್ಲಿ ಅನುಮೋದನೆ ನೀಡಿರುವುದು …

vatal nagaraj

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಮಾರ್ಚ್.‌12ರಂದು ಕನ್ನಡ ಶಾಲೆಗಳನ್ನು ಬಂದ್‌ ಮಾಡುವುದಾಗಿ ಕರೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್.‌12ರಂದು ರಾಜ್ಯಾದ್ಯಂತ …

Stampede tragedy: Vatal Nagaraj demands ₹5 crore compensation.

ಮೈಸೂರು: ಮಕ್ಕಳಿಗೆ ಮೊಬೈಲ್‌ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಮಕ್ಕಳು ಅಪ್ಪ, ಅಮ್ಮನ ಮೊಬೈಲ್‌ ತೆಗೆದುಕೊಂಡು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಜೆಟ್ ನಲ್ಲಿ 490 ಕೋಟಿ ಯೋಜನೆ ಘೋಷಣೆ ಮಾಡಿರುವುದಕ್ಕೆ ರಾಮಪುರ ಸಮೀಪದ …

ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ತಿಮ್ಮಯ್ಯ, ಶಿವಕುಮಾರ್, ಗ್ಯಾರಂಟಿ ಅನುಷ್ಠಾನ …

ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ ದಾಖಲೆಯ 17ನೇ ಬಜೆಟ್ ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ​ಮೈಸೂರು ತಾಲ್ಲೂಕಿನ ಪಿಲ್ಲಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಲ್ಲುವ ಮುನ್ನ …

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ನನಗೆ ಸಂಪೂರ್ಣ ವಿಶ್ವಾಸ …

H D Kumaraswamy

ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ಮೂರುವರೆ ಗಂಟೆ ಖುಷಿಯಿಂದ ಬಜೆಟ್‌ ಓದಿಲ್ಲ. ಪಾಪ ಕನ್ನಡದಲ್ಲಿ ಶಾಸಕರಿಗೆ ಸಂಧಿ ಪಾಠ …

Stay Connected​
error: Content is protected !!