Mysore
24
few clouds

Social Media

ಸೋಮವಾರ, 25 ಮೇ 2026
Light
Dark

cm siddaramaiah

Homecm siddaramaiah

ಮೈಸೂರು: ಬಸವಭವನ ನಿರ್ಮಾಣ ಮಾಡಲು ಐದು ಕೋಟಿ‌‌ ಕೊಡುವುದಾಗಿ ಈ ಹಿಂದೆ‌ ಒಪ್ಪಿಕೊಂಡಿದೆ. ಆ ಐದು ಕೋಟಿ ಹಣವನ್ನು ಸದ್ಯದಲ್ಲೇ ಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಬಸವಜಯಂತಿ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ …

ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿತ್ತು. ಜತೆಗೆ ಚರ್ಚೆಗೂ ಗ್ರಾಸವಾಗಿ, ಸಂಭಾಷಣೆ ನಡೆದದ್ದಾದರೂ ಏನು ಎಂಬ ಕುತುಹಲವೂ …

Farmers Attempt to Lay Siege to CM's House Protesting Land Acquisition

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧ ಮಾಡಲ್ಲ ಎಂದು ಸ್ಪಷ್ಟಪಡಿಸಿದರು. ಅವರು ಇಂದು ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, …

Training program for KAS Taluk Nodal Officers inaugurated by siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಬಸವ ಜಯಂತಿ ಉದ್ಘಾಟನೆ ಹಾಗೂ 2026ನೇ ಸಾಲಿನ ಬಸವಶ್ರೀ …

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ನಡುವೆ ಬೆಂಗಳೂರಿಗೆ ಆಗಮಿಸಿದ …

Remove term: Siddaramaia̧̧h MLC Yathindra Siddaramaiah clarifies Siddaramaia̧̧h MLC Yathindra Siddaramaiah

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಗೆ ನಾನು ಹೋಗಿಲ್ಲ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದ್ದರು. ಹತ್ತು ದಿನ ಬಾಗಲಕೋಟೆಯಲ್ಲಿ …

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್ ಹಾಲ್ ನಲ್ಲಿ …

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ …

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು ದೆಹಲಿಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕರೆಲ್ಲಾ ಸಿಎಂ ಬದಲಾವಣೆಗಲ್ಲ ಸಚಿವ ಸ್ಥಾನಕ್ಕಾಗಿ ಹೋಗಿದ್ದಾರೆ. ಎರಡೂವರೆ ವರ್ಷದ …

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು …

Stay Connected​
error: Content is protected !!