ಬೆಂಗಳೂರು: ಬೆಂಗಳೂರಿನ ರಸತೆ ಗುಂಡಿಗಳನ್ನು ಒಂದು ವಾರದೊಳಗಾಗಿ ಮುಚ್ಚಬೇಕು. ಎಲ್ಲಾ ರಸ್ತೆಗಳಿಗೂ ಒಂದು ಪದರದ ಟಾರ್ ಹಾಕುವಂತೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿ.ವಿ.ಕೆ. ಅಯ್ಯಂಗಾರ್ ರಸ್ತೆ, ಆರ್.ಟಿ. ಸ್ಟ್ರೀಟ್, ಚಿಕ್ಕಪೇಟೆ, ಬಳೆಪೇಟೆ, ಗಾಂಧಿನಗರ ಭಾಗದಲ್ಲಿ …










