Mysore
24
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

cm siddaramaiah

Homecm siddaramaiah

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಅಧ್ಯಕ್ಷ ಅಯೂಬ್‌ಖಾನ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಮಾಜಿ ಶಾಸಕ ಸಂದೇಶ್ ನಾಗರಾಜ ಅವರ …

cm siddu

ಬೆಂಗಳೂರು : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ …

complint lakshman

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ನೀಡಿರುವ ಅರ್ಚಕನ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ದೂರು ನೀಡಿದ್ದಾರೆ. ಈ ಕುರಿತು ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, ಬೆಂಗಳೂರಿನ ಅರ್ಚಕನೊಬ್ಬ ಸಿಎಂ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಆ ಅರ್ಚಕನನ್ನ ಪೊಲೀಸರು …

social welfare office

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸ್ವಜಾತಿ ಪ್ರೇಮದಿಂದ ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಒಳಮೀಸಲಾತಿ ಹೋರಾಟ ಸಮಿತಿ ಹೋರಾಟಗಾರರು, ಇಲಾಖೆಯಲ್ಲಿ 4 ವರ್ಷಗಳಿಂದ ಟಿಕಾಣಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಮುಖ್ಯಾಂಶಗಳು ಹೀಗಿವೆ: • ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 …

mahesh (1)

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿಬೆಟ್ಟ ಹಿಂದೂಗಳಿಗೆ ಸೇರಿದ್ದೋ ಅಲ್ಲವೋ ಎಂಬುದನ್ನು ಸಿಎಂ ಸಿದ್ದರಾಮಯ್ಯ ನಾಳೆ …

cm siidarmaiah (2)

ಬೆಂಗಳೂರು : ಸುಳ್ಳು ಜಾತಿ ಪ್ರಮಾಣಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ …

cm siddaramaiah

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಮೂರನೇ ಶ್ರೀಮಂತ ಸಿಎಂ ಆಗಿ ಹೊರ ಹೊಮ್ಮಿದ್ದಾರೆ. ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು 3ನೇ ಸ್ಥಾನದಲ್ಲಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ದೇಶದ ಒಟ್ಟು 30 ಸಿಎಂಗಳ ಪಟ್ಟಿ …

rcb

ಬೆಂಗಳೂರು : ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ಹೊಣೆಗಾರಿಕೆಯಾಗಿದ್ದು, ಮುಖ್ಯಮಂತ್ರಿಯವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದು, ಸರ್ಕಾರದ ಉತ್ತರದಿಂದ ಅಸಮಾಧಾನಗೊಂಡು ಸಭಾತ್ಯಾಗ ನಡೆಸಿದವು. ಚಿನ್ನಸ್ವಾಮಿ ಕ್ರೀಡಾಂಗದ ಬಳಿಯ …

cm siddaramaiah

ಬೆಂಗಳೂರು : ನಾನು ಕ್ರಿಕೆಟ್‍ಪಟುವಲ್ಲ. ಕ್ರಿಕೆಟ್ ಫಾಲೋವರ್ ಹೊರತು ಫ್ಯಾನ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದರು. ಆರ್.ಸಿ.ಬಿ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ ನಿಯಮ 69ರಡಿ ನಡೆದ ಚರ್ಚೆಗೆ ಉತ್ತರಿಸಿದ ಅವರು, ನಾನು ಕಬಡ್ಡಿ ಆಟಗಾರ. ಯಾವತ್ತು ಕ್ರಿಕೆಟ್ ಆಡಿಲ್ಲ. …

Stay Connected​
error: Content is protected !!