Mysore
35
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

cm siddaramaiah

Homecm siddaramaiah
Mysore Dasara Air Show

ಹೊಸದಿಲ್ಲಿ : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು …

ಬೆಂಗಳೂರು: ಇಬ್ಬರು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದ್ದಾರೆ. ಕೆಂಪೇಗೌಡ ಏರ್‌ಪೋರ್ಟ್‌ನಿಂದ ಏರ್‌ ಇಂಡಿಯಾದ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದರು. ಸಿಎಂ ಸಿದ್ದರಾಮಯ್ಯಗೆ ಸಚಿವ ಭೈರತಿ ಸುರೇಶ್‌, ಸಚಿವ ಕೆ.ಜೆ.ಜಾರ್ಜ್‌ ಸಾಥ್‌ ನೀಡಿದರು. ವಿಶ್ವವಿಖ್ಯಾತ ನಾಡಹಬ್ಬ …

no issues in karnataka congress said randeep singh surjewala

ಬೆಂಗಳೂರು: ರಾಜ್ಯದ ಆಡಳಿತ ಸುಧಾರಣೆ ಬಗ್ಗೆ ಶಾಸಕರಿಂದ ಚರ್ಚೆ ನಡೆದಿದ್ದು, ಅವರಿಂದ ಲಿಖಿತ ರೂಪದಲ್ಲಿ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿ …

High Court stays order to close Janaushadhi Kendras Huge setback for state government

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಸರ್ಕಾರ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿಗಳ …

cm siddaramaiah

ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು ಕಾಣಿಸಿಕೊಂಡಿತ್ತು. ತಕ್ಷಣ ಅವರು ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಹೋಗಿದ್ದರು. ಆಸ್ಪತ್ರೆಗೆಯಲ್ಲಿ ಸಿದ್ದರಾಮಯ್ಯಗೆ ಆರೋಗ್ಯ ತಪಾಸಣೆ ಹಾಗೂ ಎಂಆರ್‌ಐ ಸ್ಕ್ಯಾನ್‌ ಮಾಡಲಾಗಿತ್ತು. …

CM Siddaramaiah to meet Rajnath Singh

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಚರಣೆ ವೇಳೆ ಏರ್‌ಶೋ ಆಯೋಜಿಸುವ ಸಂಬಂಧ ಸಿಎಂ ಸಿದ್ದರಾಮಯ್ಯ, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಲಿದ್ದಾರೆ. ಬುಧವಾರ ಸಂಜೆ 4.30ಕ್ಕೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಭೇಟಿಯಾಗಲಿರುವ ಸಿಎಂ …

Even Saying ‘I’ll Be CM for 5 Years’ Needs a Vaccine: Former CM D.V. Sadananda Gowda

ಬೆಂಗಳೂರು: ಹೃದಯಾಘಾತಕ್ಕೆ ವ್ಯಾಕ್ಸಿನ್‌ ಕಾರಣ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಓಡಿ ಹೋಗಿ ಕ್ಯೂನಲ್ಲಿ ನಿಂತು ವ್ಯಾಕ್ಸಿನ್‌ ತೆಗೆದುಕೊಂಡವರು ಸಿಎಂ ಸಿದ್ದರಾಮಯ್ಯ ಅವರೇ. ಓಡಿಹೋಗಿ ಮೊದಲು ವ್ಯಾಕ್ಸಿನ್‌ ತೆಗೆದುಕೊಂಡವರು …

Farmers meeting after resolve legal hurdles Siddaramaiah

ಬೆಂಗಳೂರು : ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ …

siddaramaiah reaction on mlc ravikumar statement

ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರವಿಕುಮಾರ್ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. …

CM meeting with transport employees this evening

ಬೆಂಗಳೂರು: ಇಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಾರಿಗೆ ನೌಕರರ ಜೊತೆ ಹೈವೋಲ್ಟೇಜ್‌ ಸಭೆ ನಡೆಸಲಿದ್ದು, ನೌಕರರಿಗೆ ಗುಡ್‌ನ್ಯೂಸ್‌ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 25% ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಪಟ್ಟು ಹಿಡಿದಿದ್ದು, ಪ್ರತಿಭಟನೆ ನಡೆಸಲು …

Stay Connected​
error: Content is protected !!