ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಅವರು ಮತ್ತೊಂದು ಜನ್ಮ ಎತ್ತಿ ಬಂದರೂ ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ತಿರುಗೇಟು ನೀಡಿದ್ದಾರೆ. ಈ …
ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಅವರು ಮತ್ತೊಂದು ಜನ್ಮ ಎತ್ತಿ ಬಂದರೂ ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ತಿರುಗೇಟು ನೀಡಿದ್ದಾರೆ. ಈ …
ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇಲ್ಲಿಯವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗಲೇ ಬೇಕಾದ ಸಂಧರ್ಭ ಬಂದೇ ಬರುತ್ತದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ …
ಬೆಂಗಳೂರು : ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ. ಇದು ಸಮಾಜಕ್ಕೂ ಅಪಾಯ. ಹೀಗಾಗಿ ಪತ್ರಕರ್ತರು ತನಿಖಾ ಪತ್ರಿಕೋದ್ಯಮದತ್ತ ಮುಖ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು. ಸಾರ್ವಜನಿಕ ಸಂಪರ್ಕ ಹಾಗೂ ವಾರ್ತಾ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಪತ್ರಿಕಾ …
ಬೆಂಗಳೂರು : ಸುಳ್ಳು ಸುದ್ದಿಗಳ ಮೇಲೆ ನಿಯಂತ್ರಣ, ಪಾವತಿ ಸುದ್ದಿಗಳಿಗೆ ಕಡಿವಾಣ ಸೇರಿದಂತೆ ಹಲವಾರು ವಿಚಾರಗಳಿಗೆ ಸಂಬಂಧಪಟ್ಟಂತೆ ಕಾನೂನು ರೂಪಿಸಲು ಚಿಂತನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾರ್ವಜನಿಕ ಸಂಪರ್ಕ ಹಾಗೂ ವಾರ್ತಾ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ …
ಮೈಸೂರು : ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು …
ಮಂಡ್ಯ (ಕೆ.ಆರ್.ಎಸ್) : ಬಿಜೆಪಿ ಆಪರೇಷ್ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್ ಕುರಿತು ವ್ಯಂಗ್ಯವಾಡಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ …
ಮೈಸೂರು : ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸುರ್ಜೆವಾಲಾ …
ಮಂಡ್ಯ: ಇದೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲೇ ಭರ್ತಿಯಾಗಿರುವ ಕೆಆರ್‌ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅವರಿಂದು ಬಾಗಿನ ಸಮರ್ಪಿಸಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಜೂನ್ ತಿಂಗಳಿನಲ್ಲೇ ಸಂಪೂರ್ಣ ಭರ್ತಿಯಾಗಿದೆ. …
ಮೈಸೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾವು ದ್ವಿಭಾಷ ಸೂತ್ರ ಒಪ್ಪಿಕೊಳ್ಳುತ್ತೇವೆ ಎಂದು ಪುನರುಚ್ಚರಿಸಿದರು. ರಾಜ್ಯದಿಂದ ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ …
ಮಂಗಳೂರು: ರಾಜ್ಯದಲ್ಲಿ ಯಾವ ಕ್ರಾಂತಿಯೂ ಆಗಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಹಾಗೂ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ …