Mysore
36
broken clouds

Social Media

ಭಾನುವಾರ, 12 ಏಪ್ರಿಲ 2026
Light
Dark

cm siddaramaiah

Homecm siddaramaiah
I will inaugurate Dussehra as Chief Minister Siddaramaiah

ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿಯಿಂದ ದಸರಾ ಉದ್ಘಾಟನೆಯಾಗಲಿದೆ ಎಂಬ ವಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ನಾನೇ ಈ ಬಾರಿಯ ದಸರಾವನ್ನೂ …

krs dam

ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್‌ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ ತಿಂಗಳೀನಲ್ಲೇ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ …

Mysore Dasara

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೆ.ವೆಂಕಟೇಶ್, ಶಿವರಾಜ್ ಎಸ್. ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ …

ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ …

Farmers Attempt to Lay Siege to CM's House Protesting Land Acquisition

ಬೆಂಗಳೂರು : ದೇವನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೈಗಾರಿಕೆಗಾಗಿ ನಡೆದಿರುವ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಿದರು. ಬಹುಭಾಷಾ ನಟ ಪ್ರಕಾಶ್ ರೈ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. …

ಮೈಸೂರು: ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಕುಟುಂಬ ಮುಗಿಸೋಕೆ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕರ ಸ್ಪರ್ಧೆ ವಿಚಾರಕ್ಕೆ …

CM Siddaramaiah and Amir Khan face-to-face during the presidential meeting

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಬಾಲಿವುಡ್‌ ನಟ ಹಾಗೂ ನಿರ್ದೇಶಕ ಅಮೀರ್‌ ಖಾನ್‌ ಮುಖಾಮುಖಿಯಾದರು. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ದೆಹಲಿಯಲ್ಲಿ ಇಂದು ರಾಷ್ಟ್ರಪತಿಗಳ ಭೇಟಿಗಾಗಿ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂ.23 ) ದೆಹಲಿಗೆ ತೆರಳಿದ್ದು, ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಸರ್ಕಾರದ ಹಲವಾರು ಮಸೂದೆಗಳು ನೆನೆಗುದಿಗೆ ಬಿದ್ದಿದ್ದು, ಅವುಗಳಿಗೆ ಸಹಿ ಹಾಕಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ತೆರಿಗೆ …

ರಾಯಚೂರು : 14ನೇ ಹಣಕಾಸಿನ ಆಯೋಗದಿಂದ 15ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ರಾಯಚೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೇಂದ್ರ …

Government will be rock solid for five years CM Siddaramaiah

ಬೆಂಗಳೂರು: ಕಾಂಗ್ರೆಸ್‌‍ ಶಾಸಕರ ಅಸಮಾಧಾನವನ್ನು ನಾನು ಬಗೆಹರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಆರ್‌.ಪಾಟೀಲ್‌ ಅವರನ್ನು ರಾಯಚೂರಿಗೆ ಆಗಮಿಸಲು ನಾನು ಕರೆದಿದ್ದೆ. ಆದರೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿಲ್ಲ. ಹಾಗಾಗಿ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ …

Stay Connected​
error: Content is protected !!