ಬೆಂಗಳೂರು: 10 ವರ್ಷಗಳ ಹಿಂದೆ ಆರಂಭವಾದ ಸಿಎಂ ಸಿದ್ದರಾಮಯ್ಯನವರ ಜಾತಿ ಜನಗಣತಿ ಎಂಬ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಇನ್ನೂ ಮುಂದುವರೆಯುತ್ತಲೇ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಬೆಂಗಳೂರು: 10 ವರ್ಷಗಳ ಹಿಂದೆ ಆರಂಭವಾದ ಸಿಎಂ ಸಿದ್ದರಾಮಯ್ಯನವರ ಜಾತಿ ಜನಗಣತಿ ಎಂಬ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಇನ್ನೂ ಮುಂದುವರೆಯುತ್ತಲೇ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲು ನಿರ್ಧರಿಸಿರುವ ಸರ್ಕಾರದ ನಡೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿರೋಧ ವ್ಯಕ್ತಪಡಿಸಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ …
ಮೈಸೂರು: ಕಾಂತರಾಜು ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಿರುವುದರಿಂದ ಸಿಎಂ ಸಿದ್ದರಾಮಯ್ಯಗೆ ಮುಖಭಂಗವಾಗಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಘುಕೌಟಿಲ್ಯ ಲೇವಡಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ …
ಮೈಸೂರು: ಮರು ಜಾತಿಗಣತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರಾರು ಕೋಟಿ ವ್ಯಯಿಸಿ ಕಾಂತರಾಜು ಆಯೋಗ ಸಿದ್ಧಪಡಿಸಿದ್ದ ಜಾತಿಗಣತಿ ವರದಿಯನ್ನು ಇದುವರೆಗೂ …
ಚಿಕ್ಕಮಗಳೂರು: ಕಾಂಗ್ರೆಸ್ ಸಂಸದ ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಿ. …
ಮೈಸೂರು: ತನಿಖಾ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಸಂಸದರು ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …
ಮೈಸೂರು: ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ. ಹಾಗಾಗಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಹಾಗೂ ಡಿಸಿಎಂ ಹೈಕಮಾಂಡ್ ಭೇಟಿ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಕಾಲ ಅವರೇ …
ಬೆಂಗಳೂರು : ಕೆಲವು ವಿವಾದಾತ್ಮಕ ನಡೆಗಳಿಂದ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಬಂದ ಹಿನ್ನೆಲೆಯಲ್ಲಿ ಕೆಲವು ನಿಷ್ಕ್ರಿಯ ಸಚಿವರನ್ಮು ಕೈ ಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಿಕೊಳ್ಳುವ ಮೂಲಕ ಸಂಪುಟ ಪುರ್ನರಚನೆಗೆ ಒಲವು ತೋರಿದೆ. ಈ ಸಂಬಂಧ ಮಂಗಳವಾರ ದೆಹಲಿಯಲ್ಲಿ ಮುಖ್ಯಮಂತ್ರಿ …
ಹೊಸದಿಲ್ಲಿ : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚಿಸಿ, ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಕರಣದ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದ ಮ್ಯಾಜಿಸ್ಟ್ರಿಯಲ್ …
ಹೊಸದಿಲ್ಲಿ: ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಜಾತಿ ಜನಗಣತಿ ಹಾಗೂ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾಗಿ …