Mysore
27
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

cm siddaramaiah

Homecm siddaramaiah

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ …

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ ಜೆಸಿಬಿ ಕಾರ್ಯವನ್ನು ಸ್ಥಗಿತಗೊಳಿಸಿದೆ. ವರುಣ ಕ್ಷೇತ್ರದ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ಮಾಡಲು ಇಂದು ಬೆಳಿಗ್ಗೆಯಿಂದಲೂ ಜೆಸಿಬಿಯು ಕೃಷಿ ಭೂಮಿ …

ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಜೈಲು …

ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ ಗುಡುಮಾದನಗಳ್ಳಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ಕಾಮಗಾರಿ ಪ್ರಾರಂಭವಾಗಿದ್ದು, ಜೆಸಿಬಿ ಮೂಲಕ ಕೃಷಿ ಭೂಮಿ ಅಗೆಯುವ ಕಾರ್ಯ ನಡೆಯುತ್ತಿದೆ. ರೈತರ ವಿರೋಧದ ನಡುವೆಯೂ …

cm siddaramaiah

ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ನೆನಪಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು. ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ …

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಗ್ಯಾರಂಟಿಯ ಮುಖವಾಡ ಧರಿಸಿ …

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯನವರೇ …

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆ.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ …

eshwar khandre

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ತಿಳಿಸಲಾಗಿದ್ದು, ಒಟ್ಟು 9 ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಅರಣ್ಯ, ಜೀವಿಶಾಸ್ತ್ರ …

kumaraswamy statement

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ, ಬೇಕಾಬಿಟ್ಟಿಯಾಗಿ ನೀಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಈ ಕುರಿತು ದಾವಣಗೆರೆಯಲ್ಲಿ ಇಂದು …

Stay Connected​
error: Content is protected !!