Mysore
20
clear sky
Light
Dark

cm siddaramaiah

Homecm siddaramaiah

ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ …

ಬೆಂಗಳೂರು : 'ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. …

ಬೆಂಗಳೂರು : ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ …

ಬೆಂಗಳೂರು : ಇಂದಿನಿಂದ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದೆ, …

ಪುತ್ತೂರು : ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರು‌ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ಘೋಷಣೆ ಮಾಡಿದ್ದಾರೆ ಎಂದು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ …

ಮೈಸೂರು : ನಾನೂ ಸಹ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಗ ಅಧಿಕಾರಿಗಳ ಸಹಕಾರದಿಂದ ಯಶಸ್ವಿ ದಸರಾ ಮಾಡಿದ್ದೇವೆ. ಅದೇ ರೀತಿ ಈ ಬಾರಿಯ ದಸರಾ ಯಶಸ್ವಿಗೆ ಶ್ರಮಿಸಿದ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು : ರಾಜ್ಯದ ಬರ ನಿರ್ವಹಣೆಗೆ ಹೆಚ್ಚಿನ ನೆರವು ಪಡೆದುಕೊಳ್ಳಲು ಕೇಂದ್ರದ ಬಳಿ ಸರ್ವ ಪಕ್ಷ ನಿಯೋಗ ಕರೆದುಕೊಂಡು ಹೋಗಲು ಸಹಕಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ. ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ರೈತ …

ಮೈಸೂರು : ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(37 ವ) ಕೊಲೆ ಪ್ರಕರಣದ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಈಗಷ್ಟೇ ಮಾಹಿತಿ ತಿಳಿಯಿತು. ಅವರು ಬೆಂಗಳೂರಿನಲ್ಲಿ …

ಬೆಂಗಳೂರು : ಬಹಿರಂಗವಾಗಿ ಸಿಎಂ ಗಾದಿ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿರುವ ಶಾಸಕ ಮತ್ತು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆ ಮೇಲೆ ಗಮನ ಕೇಂದ್ರೀಕರಿಸುವಂತೆ ಸೂಚಿಸಿದ್ದಾರೆ. ಸರ್ಕಾರ ರಚನೆಯಾಗಿ ಆರು ತಿಂಗಳು …

ಬೆಂಗಳೂರು : ರಾಜ್ಯದ ಬರಪೀಡಿತ ತಾಲ್ಲೂಕುಗಳು ಮತ್ತು ಜಿಲ್ಲೆಗಳಿಗೆ ಭೇಟಿ ನೀಡಿ ನವೆಂಬರ್ 15 ರಂದು ವಿವರವಾದ ಸ್ಥಿತಿ ವರದಿ ಸಲ್ಲಿಸುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 216 ತಾಲೂಕುಗಳು ಅಸಮರ್ಪಕ ಮಳೆಯಿಂದಾಗಿ …