Mysore
24
scattered clouds

Social Media

ಸೋಮವಾರ, 22 ಜೂನ್ 2026
Light
Dark

cm siddaramaiah

Homecm siddaramaiah
cm siddaramaiah

ಬೆಂಗಳೂರು: ಮಾವಿನಹಣ್ಣುಗಳ ಬೆಲೆ ಮಾರುಕಟ್ಟೆಯಲ್ಲಿ ತೀವ್ರವಾಗಿ ಕುಸಿತವಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬೆಂಬಲ ಬೆಲೆ ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ತುರ್ತು …

ts shrivathsa

ಮೈಸೂರು: ನಮ್ಮ ನಮ್ಮ ಊರುಗಳ ಇತಿಹಾಸ ತಿಳಿದುಕೊಳ್ಳದೆ ಹೆಸರು ಬದಲಿಸುವುದು ಒಳ್ಳೆಯದಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದಿಂದ ತುಮಕೂರು ಜಿಲ್ಲೆಯ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಮ್ಮ …

ts shrivathsa

ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 92 ಕೋಟಿ ರೂ ಖರ್ಚು ಮಾಡಿ ಕಾವೇರಿ ಆರತಿ ನಡೆಸುವ …

r ashok

ಮೈಸೂರು : ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್‌ …

r ashok

ಮೈಸೂರು: ಆರು ತಿಂಗಳಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುವ ಸಿದ್ದರಾಮಯ್ಯ ಅವರೇ ಗ್ಯಾರಂಟಿ ಇಲ್ಲ. ಇನ್ನು ಕೇಂದ್ರ ಸರ್ಕಾರಕ್ಕೆ ಅವರೇನು ಮಾರ್ಕ್ಸ್ ಕೊಡುವುದು. ಗ್ಯಾರಂಟಿ ಇಲ್ಲದವರು ಕೊಡುವ ಅಂಕಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದರು. …

siddaramaiah

ಬೆಂಗಳೂರು : ರಾಜ್ಯದಲ್ಲಿ ಇದೀಗ ಮತ್ತೊಮ್ಮೆ ಜಾತಿ ಜನಗಣತಿ ನಡೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಇದನ್ನೂ ಓದಿ:- ಜಾತಿ ಜನಗಣತಿ ಮರುಸರ್ವೆ …

siddaramaiah and chandra babu naydu

ಬೆಂಗಳೂರು : ತೋತಾಪುರಿ ಮಾವು ಬೆಲೆ ಕುಸಿತವಾಗಿರುವ ಹಿನ್ನೆಲೆ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಕರ್ನಾಟಕದ ತೋತಾಪುರಿ ಮಾವು ಖರೀದಿ ನಿಷೇಧಿಸಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲಾಡಳಿತ ಹೊರಡಿಸಿದ್ದ ಆದೇಶ ಕೋಲಾರ …

pm kusum c yojane

ಬೆಂಗಳೂರು: ಸ್ಥಳೀಯವಾಗಿ ಸೌರಶಕ್ತಿ ಉತ್ಪಾದಿಸುವ ಮೂಲಕ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಗೌರಿಬಿದನೂರು ತಾಲ್ಲೂಕಿನ ಹನುಮೇನಹಳ್ಳಿಯಲ್ಲಿ ತೊಂಡೆಬಾವಿ ವಿದ್ಯುತ್ ಉಪಸ್ಥಾವರಕ್ಕೆ ಸೌರಶಕ್ತಿ ಪೂರೈಕೆಗೆ ಚಾಲನೆ ನೀಡಿದ ಸಿಎಂ …

r ashok

ಬೆಂಗಳೂರು: 10 ವರ್ಷಗಳ ಹಿಂದೆ ಆರಂಭವಾದ ಸಿಎಂ ಸಿದ್ದರಾಮಯ್ಯನವರ ಜಾತಿ ಜನಗಣತಿ ಎಂಬ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಇನ್ನೂ ಮುಂದುವರೆಯುತ್ತಲೇ ಇದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

MLA Darshan Puttannaiah

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್‌ ಪಾರ್ಕ್‌ ಮಾಡಲು ನಿರ್ಧರಿಸಿರುವ ಸರ್ಕಾರದ ನಡೆಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ವಿರೋಧ ವ್ಯಕ್ತಪಡಿಸಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ …

Stay Connected​
error: Content is protected !!