Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್‌ ಬಿಲ್‌ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ ಹೋರಾಟ ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಏಪ್ರಿಲ್‌.9) ವಕ್ಫ್‌ ಬಿಲ್ ಮಂಡನೆ ಮಾಡಿರುವ ಬಗ್ಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 500 ಕೋಟಿ ರೂ. ಕಿಕ್‌ ಬ್ಯಾಕ್‌ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದು, ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿನ್ನೂ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಕೊಡಗು: ವಿನಯ್ ಸೋಮಯ್ಯ ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಆತ ಬಿಜೆಪಿಗ ಅಂತಲೇ ಅವನ ವಿರುದ್ಧ ಎಫ್‌ಐಆರ್‌ ಹಾಕಿಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ …

ಮೈಸೂರು: ಕೇಂದ್ರ ಸರ್ಕಾರ ಎಲ್‌ಪಿಜಿ ಗ್ಯಾಸ್‌ ಬೆಲೆಯನ್ನು 5 ರೂ.ಗೆ ಏರಿಕೆ ಮಾಡಿದ್ದರೂ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಬೆಲೆ ಕಡಿಮೆಯಾಗಿದೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಗ್ಯಾಸ್‌ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ದರ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಸಿಎಂ ಸಿದ್ದರಾಮಯ್ಯ ಹೇಳಿಕೆಗೆ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹೈಕಮಾಂಡ್‌ ನಿರ್ಧಾರ ಮಾಡಿದೆ. ಹೀಗಾಗಿ …

ರವಿ ಬಸ್ರೂರು ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ ‘ವೀರ ಚಂದ್ರಹಾಸ’ ಚಿತ್ರವು ಏಪ್ರಿಲ್‍ 18ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ರವಿ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ರಾಜ್ಯ ಸರ್ಕಾರ ಇಲ್ಲಿಯವರೆಗೂ ಒಂದೂ ಜನಪರ ಕೆಲಸ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಜನಾಕ್ರೋಶ ಯಾತ್ರೆ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ರಾಜ್ಯದಲ್ಲಿ ಕಾಂಗ್ರೆಸ್ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯ ವೇಳೆ ಮಾತನಾಡಿದ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ರಾಜ್ಯದಲ್ಲಿ ಬೀಸುವ ಗಾಳಿ ಬಿಟ್ಟು ಎಲ್ಲದರ ಮೇಲೂ ಟ್ಯಾಕ್ಸ್‌ ಹಾಕಲಾಗುತ್ತಿದೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಕುರಿತು ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, …

Stay Connected​
error: Content is protected !!