ಮಂಡ್ಯ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದಲ್ಲಿ ಕಲ್ತುಳಿತಕ್ಕೆ ಸಾವನ್ನಪ್ಪಿದ ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರದ ಪೂರ್ಣಚಂದ್ರ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಭೇಟಿ ಮಾಡಿ ಮೃತರ ತಾಯಿಗೆ 25 …
ಮಂಡ್ಯ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದಲ್ಲಿ ಕಲ್ತುಳಿತಕ್ಕೆ ಸಾವನ್ನಪ್ಪಿದ ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರದ ಪೂರ್ಣಚಂದ್ರ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಭೇಟಿ ಮಾಡಿ ಮೃತರ ತಾಯಿಗೆ 25 …
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ತಂಡವನ್ನು ಬರಮಾಡಿಕೊಂಡಿದ್ದಕ್ಕೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿರುವುದು ಬೆಳಕಿಗೆ ಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾಲ್ತುಳಿತ …
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ. ಹೆಬ್ಬಾಳ ಕ್ಷೇತ್ರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಸ್ಲಿಂ ಬಾಂಧವರಿಗೆ …
ಮೈಸೂರು : ಆರ್‌ಸಿಬಿ ತಂಡದ ವಿದೇಶಿ ಆಟಗಾರರು ಅವರವರ ದೇಶಕ್ಕೆ ಹೋಗಲು ತುರ್ತಾಗಿ ಕಾರ್ಯಕ್ರಮ ನಡೆಸಲು ಒತ್ತಾಯ ಮಾಡಿದ್ದರಿಂದ ಸರ್ಕಾರವೂ ಕೂಡ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಶಾಸಕ ಕೆ.ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ದಯಾನಂದ್ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಟಲಿಜೆನ್ಸ್ ಮುಖ್ಯಸ್ಥರನ್ನು ಅಮಾನತು ಮಾಡದೇ …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರೇ ನೇರ ಕಾರಣ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕತೆ ಇದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ದುರಂತದ …
ಬೆಂಗಳೂರು: ಇಲ್ಲಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೂ ಬಾಂಬ್ ಬೆದರಿಕೆ ಹಾಕಲಾಗಿದೆ. ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಆತ್ಮಹತ್ಯಾ ಬಾಂಬ್ ದಾಳಿ ಬೆದರಿಕೆ ಸಂದೇಶ ರವಾನಿಸಲಾಗಿದೆ. ಈ ಸಂದೇಶದಲ್ಲಿ ಸಿಎಂ ನಿವಾಸಕ್ಕೂ ಬಾಂಬ್ …
ಕಲಬುರ್ಗಿ: ಬೆಂಗಳೂರು ಕಾಲ್ತುಳಿತ ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಸರ್ಕಾರದ ಲೋಪದೋಷವಾಗಿದ್ದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭದ್ರತೆಯ ದೃಷ್ಟಿಯಿಂದ ಸರ್ಕಾರ ವಿಕ್ಟರಿ ಪೆರೇಡ್‌ಗೆ ನಿರಾಕರಣೆ ಮಾಡಿತ್ತು. ಆದರೆ, …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಯವರ ರಾಜಕೀಯ …