ಮೈಸೂರು: ರಾಜ್ಯ ಸರ್ಕಾರದಿಂದ ನಿರಂತರ ಬೆಲೆ ಏರಿಕೆ ಹಾಗೂ ಮುಸ್ಲಿಂ ಓಲೈಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಈ ಯಾತ್ರೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಿದರು. ಮೊದಲಿಗೆ ನಾಡ ದೇವತೆ …
ಮೈಸೂರು: ರಾಜ್ಯ ಸರ್ಕಾರದಿಂದ ನಿರಂತರ ಬೆಲೆ ಏರಿಕೆ ಹಾಗೂ ಮುಸ್ಲಿಂ ಓಲೈಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಈ ಯಾತ್ರೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಿದರು. ಮೊದಲಿಗೆ ನಾಡ ದೇವತೆ …
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸರ್ಕಾರದ ಕೆಟ್ಟ ನೀತಿಯನ್ನು ಜನರಿಗೆ ಮುಟ್ಟಿಸುವ ಮೂಲಕ ಇಡೀ ರಾಜ್ಯಾದ್ಯಂತ ಪ್ರತಿಭಟನೆ ಯಾತ್ರೆ ಮಾಡುತ್ತಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಹಣಕಾಸಿನ ಕೊರತೆಯಿಂದ ರಾಜ್ಯ ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ …
ಬೆಂಗಳೂರು: ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದ್ದು, ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ. ಹಾಗಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ …
ಬೆಂಗಳೂರು: ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಆ ಕೆಲಸ ನಮ್ಮಿಂದ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಧಾನಸೌಧದ …
ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ವಸ್ತುವಿನ …
ನವದೆಹಲಿ/ಬೆಂಗಳೂರು: ಭಾರತದೆಲ್ಲೆಡೆ ಇಂದು ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶ್ರೀ ರಾಮನವಮಿಯ ಶುಭಾಶಯ ತಿಳಿಸಿದ್ದಾರೆ. …
ಬೆಂಗಳೂರು: ಬಿಜೆಪಿಯೂ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುವ ನೈತಿಕತೆ ಅವರಿಗೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರವೇ ಕೇಂದ್ರದಿಂದ ಪೆಟ್ರೋಲ್ …
ಬೆಂಗಳೂರು: ಬಾಬು ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿರುವ ವಿಧಾನಸೌಧದ ಆವರಣದಲ್ಲಿ ಇಂದು(ಏಪ್ರಿಲ್.5) ಬಾಬು ಜಗಜೀವನ್ ರಾಮ್ ಅವರ ಜಯಂತಿ ಅಂಗವಾಗಿ …
ಬೆಂಗಳೂರು: ರೈತರಿಗೆ ನೆರವಾಗಲೆಂದೇ ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ. ಬಿಜೆಪಿಯವರು ಬೆಲೆ …