Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ತನಿಖೆ ನಡೆಯುತ್ತಿರುವ ವೇಳೆ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು …

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್‌ ಗೌಡ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಅವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ದೂರು ದಾಖಲಿಸಿ, ಅವರನ್ನು ಬಂಧಿಸಬೇಕು. ಆದರೆ ಎಫ್‌ಐಆರ್‌ನಲ್ಲಿ ಶಾಸಕರ ಹೆಸರನ್ನೇ ದಾಖಲಿಸಿಲ್ಲ ಎಂದು ಬಿಜೆಪಿ ಶಾಸಕ ಡಾ. ಸಿ.ಎನ್‌.ಅಶ್ವಥ್‌ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು …

ನವದೆಹಲಿ/ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣದ ರನ್‌ ವೇ ವಿಸ್ತರಣೆ ಮಾಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ವಿಮಾನಯಾನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದೆಹಲಿಯಲ್ಲಿ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಸಾವಿಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ ಹಾಗೂ ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ ಹೊಸದಿಲ್ಲಿ : ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ …

ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಲವು ಬಿಜೆಪ ನಾಯಕರನ್ನು ಪೊಲೀಸರು ವಶಕ್ಕೆ …

ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ಎಚ್.ಡಿ.ಕೋಟೆ ಪೊಲೀಸ್‌ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್‌ ಸೈಯದ್ ಕಬೀರುದ್ದೀನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು. ಮೂಲತಃ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ …

ನವದೆಹಲಿ: ಇಲ್ಲಿನ ಚಾಣಕ್ಯಪುರಿ ಪ್ರದೇಶದಲ್ಲಿ 138 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ ಕರ್ನಾಟಕ ಭವನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು ನಾಳೆ ಉದ್ಘಾಟನೆ ಮಾಡಲಿದ್ದಾರೆ. ನಾಳೆ ಸಂಜೆ 6.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ …

ಬೆಂಗಳೂರು: ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್‌ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಹಾಗೂ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಸುಧಾರಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಸಚಿವ ಬಿ.ಜೆಡ್‌.ಜಮೀರ್‌ ಅಹಮ್ಮದ್‌ ಖಾನ್‌ ತಿಳಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ …

Stay Connected​
error: Content is protected !!