Mysore
29
few clouds

Social Media

ಗುರುವಾರ, 15 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ನಿರಂತರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೆಟ್ರೋ, ಹಾಲು, ಬಸ್‌, ವಿದ್ಯುತ್‌ ದರ ಸೇರಿದಂತೆ ಅನೇಕ ಬೆಲೆಗಳು …

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದುಬಾರಿ ದುನಿಯಾ ಆರಂಭವಾಗಲಿದ್ದು, ಹಾಲು, ಮೊಸರು ಹಾಗೂ ಕಸಕ್ಕೂ ಸೆಸ್‌ ಕಟ್ಟಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ನಾಳೆಯಿಂದ ಅನ್ವಯವಾಗುವಂತೆ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4 ರೂ ಏರಿಕೆ ಮಾಡಲಾಗಿದ್ದು, ಖರೀದಿದಾರರು ಜೇಬು ಮುಟ್ಟಿ ನೋಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ವರಿಷ್ಠರ ಭೇಟಿಯ ನಂತರ ಮುಂದಿನ ಹೆಜ್ಜೆಯ ಬಗ್ಗೆ ಗೊತ್ತಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಗ್ಯದಲ್ಲಿ ಏರುಪೇರು ಹಾಗೂ ಬಜೆಟ್‌ ಇದ್ದ ಕಾರಣ …

ವಿಜಯಪುರ: ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಹಾಗೂ ಡಿಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಾವು ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಎಲ್ಲವನ್ನೂ …

ಬೆಂಗಳೂರು: ವಿದ್ಯುತ್‌, ಹಾಲು ಹಾಗೂ ಬಸ್‌ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.‌2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಉಚ್ಛಾಟನೆ ಮಾಡುವ ಶಕ್ತಿ ಇಲ್ಲವಾದರೇ, ಡಿಕೆಶಿಯನ್ನೇ ಈ ರಾಜ್ಯದ ಸಿಎಂ ಮಾಡಿ ಎಂದು ವಿಧಾನ ಪರಿಷತ್‌ ವಿಪಕ್ಷ ಛಲವಾದಿ ನಾರಾಯಣಸ್ವಾಮಿ ಸವಾಲ್‌ ಎಸೆದಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.‌28) ಡಿಸಿಎಂ ಡಿ.ಕೆ.ಶಿವಕುಮಾರ್‌ ಸಂವಿಧಾನ ಬದಲಾವಣೆ …

ಮೈಸೂರು: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಒಂದಲ್ಲಾ, ಮತ್ತೊಂದರಂತೆ ಎಲ್ಲಾ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸುತ್ತಿದೆ. ಅಂತೆಯೇ ಈಗ ಹಾಲಿನ ದರ ಏರಿಕೆ ಮಾಡಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ …

ಬೆಂಗಳೂರು: ಅಭಿವೃದ್ಧಿ ಶೂನ್ಯ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿದ್ದು, ನಂದಿನಿ ಹಾಲಿನ ದರ 4ರೂ. ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ. ಎಂದು ಜೆಡಿಎಸ್‌ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ …

ಬೆಂಗಳೂರು: ರಾಜ್ಯ ಸರ್ಕಾರದಿಂದ ಸತತ 3ನೇ ಬಾರಿಗೆ ಹಾಲಿನ ದರ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ನಿಜವಾಗಿಯೂ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ. ಇಲ್ಲವಾದರೆ ಸರ್ಕಾರದ ವಿರುದ್ಧ …

ಬೆಂಗಳೂರು: ಹೊರ ರಾಜ್ಯಗಳ ಹಾಲಿನ ಮಾರಾಟ ದರಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ಮಾರಾಟ ದರ ಈಗಲೂ ಅತ್ಯಂತ ಕಡಿಮೆ ದರದಲ್ಲಿ ಶುದ್ಧ ಹಾಗೂ ಗುಣಮಟ್ಟದ ಹಾಲನ್ನು ನಮ್ಮ ರಾಜ್ಯದ ಕೆಎಂಎಫ್‌ ಪೂರೈಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು …

Stay Connected​
error: Content is protected !!