Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

cm siddaramaiah

Homecm siddaramaiah
ct ravi verbal attack

ಮೈಸೂರು: ಕಾಂಗ್ರೆಸ್‌ನವರು ಒಂದು ರೆಡಿಮೇಡ್‌ ಉತ್ತರ ರೆಡಿಮಾಡಿಕೊಂಡಿದ್ದು, ಎಲ್ಲಾ ಗಲಭೆಗೂ ಆರ್‌ಎಸ್‌ಎಸ್‌ ಕಾರಣ ಎನ್ನುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಗಲಭೆ ಮೂಲ ಯಾವುದು ಎಂದು …

lakshmi hebbalkar

ಬೆಂಗಳೂರು: ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ನ್ಯೂಸ್‌ ನೀಡಿದ್ದು, ಶೀಘ್ರದಲ್ಲೇ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಪ್ರಿಲ್‌, ಮೇ ತಿಂಗಳ ಹಣ ಜಮಾ ಮಾಡಿಲ್ಲ. ಮಾರ್ಚ್‌ ತಿಂಗಳದ್ದು ಹೆಚ್ಚು ಕಡಿಮೆ …

farmers

ಬೆಂಗಳೂರು: ರಾಜ್ಯದಲ್ಲಿ ರೈತರ ಅತ್ಮಹತ್ಯೆ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಒಟ್ಟಾರೆ 1,886 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾಧಿಕಾರಿಗಳು …

kannada literature transltion

ಬೆಂಗಳೂರು: ಮೆಡಿಕಲ್‌ ಶಾಪ್‌ ಸೇರಿದಂತೆ ಹಲವು ಕಡೆಗಳಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಾಗಿದ್ದು, ಅಂತಹವರ ಲೈಸೆನ್ಸ್‌ ಕ್ಯಾನ್ಸಲ್‌ ಮಾಡಲು ಸಲಹೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹಲವು ರೀತಿಯಲ್ಲಿ ಡ್ರಗ್ಸ್‌ ಸೇವನೆ ನಡೆಯುತ್ತಿದೆ. ಈ ಬಗ್ಗೆ …

mahesh joshi

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ. ಕೆಲ ಸಾಹಿತಿಗಳು ಮಹೇಶ್‌ ಜೋಶಿ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. …

hemavathi canal work

ತುಮಕೂರು: ರಾಮನಗರಕ್ಕೆ ಹೇಮಾವತಿ ನದಿ ನೀರು ಕೊಂಡೊಯ್ಯಲು ನಡೆಯುತ್ತಿರುವ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರುದ್ಧದ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಯೋಜನೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಗುಬ್ಬಿ ತಾಲ್ಲೂಕಿನಾದ್ಯಂತ ಬಿಗಿ …

shobha karandlaje

ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಷಯದಲ್ಲಿ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಭಾಗದ ತಾಲ್ಲೂಕುಗಳಿಗೆ ಹೇಮಾವತಿ …

ನವದೆಹಲಿ: ಪೌರ ಕಾರ್ಮಿಕರ ಬೇಡಿಕೆಗಳನ್ನು ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ …

siddaramaiah

ಬೆಂಗಳೂರು: ತುಮಕೂರಿನಿಂದ ರಾಮನಗರಕ್ಕೆ ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಬಗ್ಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಮಿತಿ …

congress

ಬೆಂಗಳೂರು: ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುವ ಮೊದಲು ನಿಮ್ಮ ಸಚಿವ ಸಂಪುಟ ಸಚಿವರಿಗೆ ನಿಮ್ಮ ಮಾತು, ಆದೇಶ ಪಾಲನೆ ಮಾಡುವಂತೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿ. ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ ಎಂದು ಪ್ರತಿಪಕ್ಷ ನಾಯಕ …

Stay Connected​
error: Content is protected !!