ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಲೇಬೇಕು ಎಂದು ಕಾಂಗ್ರೆಸ್ ಸಚಿವರು ಹಾಗೂ ಶಾಸಕರೇ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ. ಆದರೆ …









