ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಾಮಾಜಿಕ ನ್ಯಾಯವುಳ್ಳ ಬಜೆಟ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, …










