ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡನೆ ಮಾಡಿರುವ ರಾಜ್ಯ ಬಜೆಟ್ ವಿಶೇಷವಾಗಿ ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದ್ದು, ಗ್ರಾಮೀಣ ಹಾಗೂ ರೈತ ವಿರೋಧಿ ಬಜೆಟ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. …






