Mysore
22
mist

Social Media

ಗುರುವಾರ, 15 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸುಮಾರು ಒಂದು ಸಾವಿರ ಕೋಟಿ ರೂ. ಸಾಲ ಮಾಡಿದ್ದು, ಸಾಲದ ಚಾಂಪಿಯನ್‌ ರಾಮಯ್ಯ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ …

ಬೆಂಗಳೂರು: ನಮ್ಮ ರಾಜ್ಯದಲ್ಲಿರುವುದು ಕಾಂಗ್ರೆಸ್‌ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ ಎಂದು ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್‌.5) ವಿದ್ಯುತ್ ಮೀಟರ್ ದರ ಏರಿಕೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯದಲ್ಲಿ ಬೆಲೆ ಏರಿಕೆ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಸಿದಂತೆ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ವಿಚಾರದಲ್ಲಿ ಸಿದ್ದರಾಮಯ್ಯನವರ ಸಿಎಂ ಹುದ್ದೆ ಕುರ್ಚಿ ಅಲುಗಾಡುವುದಿಲ್ಲ ಸಿಎಂ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌5) ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ …

ಮಂಡ್ಯ: ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಮಂಡನೆ ಮಾಡಲಿರುವ ಬಜೆಟ್‌ ರೈತರ ಪರವಾಗಿ ಬಜೆಟ್‌ ಮಂಡನೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ಕೊತ್ತತ್ತಿ ಗ್ರಾಮದ ಜಮೀನಿನಲ್ಲಿ ಇಂದು(ಮಾರ್ಚ್‌.4) ಭತ್ತ ನಾಟಿದ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ಸಿಎಂ ಸಿದ್ದರಾಮಯ್ಯ ಕನಸಿನ ಮನೆ ತಲೆ ಎತ್ತುತ್ತಿದ್ದು, ಪ್ರಗತಿಯಲ್ಲಿರುವ ಅಂತಿಮ ಹಂತದ ಕಾಮಗಾರಿಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸಂಧ್ಯಾ ಕಾಲದಲ್ಲಿ ಸ್ವಂತ ಮನೆಯೊಂದನ್ನು ಕುವೆಂಪುನಗರದ ಜೋಡಿ ರಸ್ತೆಯಲ್ಲಿ ನಿರ್ಮಾಣ ಮಾಡಿಕೊಳ್ಳುತ್ತಿದ್ದು, ಇನ್ನೆರಡು ಮೂರು …

ಮಂಡ್ಯ: ರಾಜ್ಯ ಸರ್ಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೆ ಭೀಕರ ಬರ ಪರಿಸ್ಥಿತಿ ಎದುರಾಗುತ್ತೆ. ಆದ್ದರಿಂದ ರಾಜ್ಯ ಬಜೆಟ್‌ ರೈತರ …

ಮೈಸೂರು: ಇದೇ ಮಾರ್ಚ್.‌7ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಜೆಟ್‌ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. WTO …

ಬೆಂಗಳೂರು: ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವೀರಪ್ಪ ಮೊಯ್ಲಿ ಅಥವಾ ಇನ್ನಿತರರ ಹೇಳಿಕೆಗಳು ಮುಖ್ಯವಲ್ಲ. ಹೈಕಮಾಂಡ್‌ ಹೇಳಿಕೆಯೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಯವರು ಏನೇ ಮಾತನಾಡಿದರು, ಹೈ ಕಮಾಂಡ್‌ ತೀರ್ಮಾನವೇ ಅಂತಿಮ. …

ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಗಾದಿಗೆ ಪೈಪೋಟಿ ನಡೆಯುತ್ತಿದೆ. ದಿನೇ ದಿನೇ ಅದು ದೊಡ್ಡದಾಗುತ್ತಿದೆ. …

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್‌ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮಾಡಿರುವ ಭಾಷಣದಲ್ಲಿ ಸಿದ್ದರಾಮಯ್ಯ ನೇತೃತ್ವದ …

Stay Connected​
error: Content is protected !!