Mysore
22
mist

Social Media

ಗುರುವಾರ, 15 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ …

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ …

ಬೆಂಗಳೂರು: ರಾಜ್ಯದ ಶಕ್ತಿ ಯೋಜನೆಗಳನನು ಡಯಾಲಿಸಿಸ್‌ ಒಳಗಾಗಿರುವ ಗಂಡಸರಿಗೂ ವಿಸ್ತರಿಸುವಂತೆ ಕೂಗು ಕೇಳಿ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸ್ಫೀಕರ್‌ ಯು.ಟಿ.ಖಾದರ್‌ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮಹಿಳೆಯರಿಗೆ ಮಾತ್ರ ಸೀಮಿತವಾಗಿದ್ದ ಶಕ್ತಿ ಯೋಜನೆ, ಗಂಡಸರಿಗೂ ವಿಸ್ತರಿಸುವಂತೆ ಬೇಡಿಕೆ …

ಬೆಂಗಳೂರು: ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಳಂಬ …

ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ಅಷ್ಟು ಸುಲಭವಲ್ಲ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಸಂಯೋಜಿತ ಕಾಲೇಜುಗಳನ್ನು ಮುಚ್ಚುವುದೇ ದೊಡ್ಡ ಪ್ರಕ್ರಿಯೆಯಾಗಿದ್ದು, ಸರ್ಕಾರ ಅಂದುಕೊಂಡಂತೆ ಸ್ಥಾಪಿಸಿರುವ …

ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಕಾವೇರಿ ನಿವಾಸದಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಇಂದು(ಫೆಬ್ರವರಿ.25) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ …

ಬೆಂಗಳೂರು: ಖಾಸಗಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದೆ. ಅಲ್ಲಿಗೆ …

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಆಗುತ್ತೆ ಎಂದು ಬಿಜೆಪಿಯವರು ಹೇಳುತ್ತಾನೆ ಇದ್ದಾರೆ. ಆದರೆ ಬಿಜೆಪಿಯಲ್ಲೇ ಕಚ್ಚಾಟ ಹೆಚ್ಚಾಗಿದೆ. ಈಗ …

ಬೆಂಗಳೂರು: ಲೋಕಾಯುಕ್ತ ಪೊಲೀಸರು ಬಿ.ರೀಪೋರ್ಟ್‌ ಸಲ್ಲಿಕೆ ಮಾಡಿದ್ದರಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ತೊಡೆ ತಟ್ಟಿದ್ದಾರೆ. ಮೈಸೂರು ಮುಡಾದಿಂದ ಪರಿಹಾರ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ …

ಬೆಂಗಳೂರು: ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೆ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಇಂದು(ಫೆಬ್ರವರಿ.24) ಲಿಂಗಾಯತ …

Stay Connected​
error: Content is protected !!