ಮೈಸೂರು : ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(37 ವ) ಕೊಲೆ ಪ್ರಕರಣದ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಈಗಷ್ಟೇ ಮಾಹಿತಿ ತಿಳಿಯಿತು. ಅವರು ಬೆಂಗಳೂರಿನಲ್ಲಿ …