ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್ ನೀಡಿದ್ದು, ಇದ್ದವರು ಮೂವರಲ್ಲಿ ಕದ್ದವರು ಯಾರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …










