Mysore
25
overcast clouds

Social Media

ಶುಕ್ರವಾರ, 22 ಮೇ 2026
Light
Dark

cm siddaramaiah

Homecm siddaramaiah

ನಂಜನಗೂಡು: ತಾಲ್ಲೂಕಿನ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ನೀಡಿ ತಂದೆ-ತಾಯಿಯ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ವರುಣಾ ವಿಧಾನಸಭಾ ಕ್ಷೇತ್ರದ ಚಿಕ್ಕಯ್ಯನ ಛತ್ರ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ …

ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿದ್ದಾರೆ ಎಂಬ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಜಗದೀಶ್‌ …

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು  ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, …

ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ಜೆಡಿಎಸ್ ಪಕ್ಷದ ಸ್ಲೋಗನ್ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಮನದಾಳದ ಮಾತನ್ನ ನಾವು ಹೇಳಿದ್ದೇವೆ. ನಮ್ಮ ಈ ಹೋರಾಟ ಒಂದು ದಿನದ ಅಭಿಯಾನ ಅಲ್ಲ. ಈ ಹೋರಾಟ ಕಾಂಗ್ರೆಸ್ ಅಧಿಕಾರ ಇರುವವರೆಗೂ …

ಬೆಂಗಳೂರು: ನನ್ನ ಮೇಲೆ ಗಣಿ, ಗುತ್ತಿಗೆ ಆರೋಪ ಮಾಡಿರುವ ಸಿದ್ದರಾಮಯ್ಯ ಅವರು, ಈಗ ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಮಮೂರ್ತಿ ಗೌಡ ಎನ್ನುವವರು …

ಬೆಂಗಳೂರು: ಜಾತಿ ಗಣತಿ ವರದಿಯನ್ನು ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಮಂಡಿಸಿದ್ದು, ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏಪ್ರಿಲ್‌.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಏಪ್ರಿಲ್‌.11) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಹಿಂದುಳಿದ …

ಉತ್ತರ ಕನ್ನಡ: ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಜಾತಿ ಗಣತಿ ವರದಿಯೂ ಬೆದರು ಬೊಂಬೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ. ಉತ್ತರ ಕನ್ನಡದಲ್ಲಿ ಇಂದು(ಏಪ್ರಿಲ್‌.11) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ವರದಿ ಮಂಡನೆ ಮಾಡಲಾಗಿರುವ ಕುರಿತು ಮಾಧ್ಯಮಗಳೊಂದಿಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ಕುರ್ಚಿ ಉಸಿಕೊಳ್ಳಲು ಜಾತಿ ಗಣತಿ ವರದಿ ಮಂಡಿಸುವ ಮೂಲಕ ಮತ್ತೊಂದು ದಾಳ ಪ್ರಯೋಗ ಮಾಡುತ್ತಿರುವ ನಡೆ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.11) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಚಾಮರಾಜನಗರ: ಏಪ್ರಿಲ್.‌24ರಂದು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಆಗ್ರಹಿಸಿದ್ದಾರೆ. ಇದೇ ಏಪ್ರಿಲ್.‌24ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ನಡೆಯಲಿದ್ದು, ಗಡಿ ಜಿಲ್ಲೆಗೆ ಹೆಚ್ಚಿನ ಪ್ಯಾಕೇಜ್‌ …

ಉಡುಪಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಉಡುಪಿಯಲ್ಲಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯವನ್ನು ಭ್ರಷ್ಟಾಚಾರದಲ್ಲಿ …

Stay Connected​
error: Content is protected !!