Mysore
21
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

cm siddaramaiah

Homecm siddaramaiah

ಟಿ.ನರಸೀಪುರ: ಇಲ್ಲಿನ ವಾರ್ಡ್‌ ನಂಬರ್.‌12ರ ನಿವಾಸಿಗಳು ರಸ್ತೆ, ಒಳಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೇ ನಿವಾಸಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಟಿ.ನರಸೀಪುರ ವಾರ್ಡ್ ನಂಬರ್.12ರ ಜನರ …

ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ ಗುಂಡಿಕ್ಕುತ್ತಿದ್ದೆವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ನಡೆದ ಜನಾಕ್ರೋಶ ಸಮಾವೇಶದಲ್ಲಿ ಆಕ್ರೋಶ ವ್ಯಕ್ತಪಡಿಸಿದ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಇಡೀ ದೇಶದಲ್ಲಿ ಭ್ರಷ್ಟಾಚಾದಲ್ಲಿ ಪ್ರಥಮ ಸ್ಥಾನ ಪಡೆದು ತಮ್ಮ ಸರ್ಕಾರದ ಲಂಚವತಾರ ಬಟಾ ಬಯಲು ಮಾಡಿಕೊಂಡಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, …

ಬೆಂಗಳೂರು: ಸುಪೀಂ ಕೋರ್ಟ್‌, ತಮಿಳುನಾಡಿನ ರಾಜ್ಯಪಾಲ ಆರ್.ಎನ್‌.ರವಿ ಅವರನ್ನು ತರಾಟೆಗೆ ತೆಗೆದುಕೊಂಡು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯ ಪಾಠ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ಪ್ರಶ್ನಿಸಿ ಇ.ಡಿ.ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಯ ತೀರ್ಪನ್ನು ಏಪ್ರಿಲ್‌.1ಕ್ಕೆ ಮುಂದೂಡಲಾಗಿದೆ ಎಂದು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಅರ್ಜಿ …

ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್‌ ಬಿಲ್‌ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ ಹೋರಾಟ ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಏಪ್ರಿಲ್‌.9) ವಕ್ಫ್‌ ಬಿಲ್ ಮಂಡನೆ ಮಾಡಿರುವ ಬಗ್ಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 500 ಕೋಟಿ ರೂ. ಕಿಕ್‌ ಬ್ಯಾಕ್‌ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದು, ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿನ್ನೂ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಕೊಡಗು: ವಿನಯ್ ಸೋಮಯ್ಯ ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಆತ ಬಿಜೆಪಿಗ ಅಂತಲೇ ಅವನ ವಿರುದ್ಧ ಎಫ್‌ಐಆರ್‌ ಹಾಕಿಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ …

ಮೈಸೂರು: ಕೇಂದ್ರ ಸರ್ಕಾರ ಎಲ್‌ಪಿಜಿ ಗ್ಯಾಸ್‌ ಬೆಲೆಯನ್ನು 5 ರೂ.ಗೆ ಏರಿಕೆ ಮಾಡಿದ್ದರೂ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಬೆಲೆ ಕಡಿಮೆಯಾಗಿದೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಗ್ಯಾಸ್‌ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ದರ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಸಿಎಂ ಸಿದ್ದರಾಮಯ್ಯ ಹೇಳಿಕೆಗೆ …

Stay Connected​
error: Content is protected !!