ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ ಹಗರಣದಿಂದ ಬಚಾವ್ ಆಗಿದ್ದಾರೆ. ಹಾಗಾಗಿ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ್ದೇನೆ ಎಂದು …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ ಹಗರಣದಿಂದ ಬಚಾವ್ ಆಗಿದ್ದಾರೆ. ಹಾಗಾಗಿ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ್ದೇನೆ ಎಂದು …
ಬೆಂಗಳೂರು: ದೇವರಾಜ ಅರಸು ಅವರು ಏಳು ವರ್ಷಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯನವರು ಪೂರ್ಣಾವಧಿ ಇರುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಕಾಂಗ್ರೆಸ್ ಸಚಿವರೇ ಬದಲಾವಣೆ ಬಗ್ಗೆ …
ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ಬೆಂಗಳೂರು: ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಈ ಸಂಬಂಧ ರಾಜ್ಯದಲ್ಲಿ ಶೀಘ್ರವೇ ಕಾನೂನು ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೈಕ್ರೋ ಫೈನಾನ್ಸ್ …
ಮೈಸೂರು: ಕಾಂಗ್ರೆಸ್ ಸರ್ಕಾರ ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಮೊದಲು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ತನಿಖೆಯನ್ನು ಅಂತಿಮಗೊಳಿಸಿ ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್ ಅವರಿಗೆ ವರದಿ ಸಲ್ಲಿಕೆ ಮಾಡಿದ್ದಾರೆ. ಇಲ್ಲಿನ ಲೋಕಾಯುಕ್ತ ಕಚೇರಿಗೆ ಇಂದು(ಫೆಬ್ರವರಿ.12) ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರು ಮುಡಾ ಪ್ರಕರಣದ ವಿಚಾರವಾಗಿ ತನಿಖೆ ನಡೆಸಿರುವುದನ್ನು ಮುಚ್ಚಿದ …
ಮೈಸೂರು: ಇಲ್ಲಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ. ಉದಯಗಿರಿ ಗಲಭೆಯಲ್ಲಿ …
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆಯಿಂದ ರೋಸಿ ಹೋಗಿರುವ ಪ್ರಯಾಣಿಕರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ಬೆನ್ನಲ್ಲೇ ಪ್ರತಿಕ್ರಿಯೆ …
ಬೆಂಗಳೂರು: ಕರ್ನಾಟಕದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದ್ದಾರೆ. ಬೆಂಗಳೂರಿನ …
ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಕಲ್ಲು ತೂರಾಟ ಪ್ರಕರಣವನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ನಗರದ ಉದಯಗಿರಿ ಪೊಲೀಸ್ ಠಾಣೆಗೆ ಇಂದು(ಫೆಬ್ರವರಿ.11) ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ …