Mysore
21
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ವಸ್ತುವಿನ …

ನವದೆಹಲಿ/ಬೆಂಗಳೂರು: ಭಾರತದೆಲ್ಲೆಡೆ ಇಂದು ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಶ್ರೀ ರಾಮನವಮಿಯ ಶುಭಾಶಯ ತಿಳಿಸಿದ್ದಾರೆ. …

ಬೆಂಗಳೂರು: ಬಿಜೆಪಿಯೂ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುವ ನೈತಿಕತೆ ಅವರಿಗೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರವೇ ಕೇಂದ್ರದಿಂದ ಪೆಟ್ರೋಲ್ …

ಬೆಂಗಳೂರು: ಬಾಬು ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿರುವ ವಿಧಾನಸೌಧದ ಆವರಣದಲ್ಲಿ ಇಂದು(ಏಪ್ರಿಲ್‌.5) ಬಾಬು ಜಗಜೀವನ್ ರಾಮ್ ಅವರ ಜಯಂತಿ ಅಂಗವಾಗಿ …

ಬೆಂಗಳೂರು: ರೈತರಿಗೆ ನೆರವಾಗಲೆಂದೇ ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ. ಬಿಜೆಪಿಯವರು ಬೆಲೆ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ತನಿಖೆ ನಡೆಯುತ್ತಿರುವ ವೇಳೆ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು …

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್‌ ಗೌಡ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಅವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ದೂರು ದಾಖಲಿಸಿ, ಅವರನ್ನು ಬಂಧಿಸಬೇಕು. ಆದರೆ ಎಫ್‌ಐಆರ್‌ನಲ್ಲಿ ಶಾಸಕರ ಹೆಸರನ್ನೇ ದಾಖಲಿಸಿಲ್ಲ ಎಂದು ಬಿಜೆಪಿ ಶಾಸಕ ಡಾ. ಸಿ.ಎನ್‌.ಅಶ್ವಥ್‌ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು …

ನವದೆಹಲಿ/ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣದ ರನ್‌ ವೇ ವಿಸ್ತರಣೆ ಮಾಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ವಿಮಾನಯಾನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದೆಹಲಿಯಲ್ಲಿ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಸಾವಿಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ ಹಾಗೂ ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

Stay Connected​
error: Content is protected !!