Mysore
21
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

cm siddaramaiah

Homecm siddaramaiah

ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ ಹೊಸದಿಲ್ಲಿ : ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ …

ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಲವು ಬಿಜೆಪ ನಾಯಕರನ್ನು ಪೊಲೀಸರು ವಶಕ್ಕೆ …

ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ಎಚ್.ಡಿ.ಕೋಟೆ ಪೊಲೀಸ್‌ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್‌ ಸೈಯದ್ ಕಬೀರುದ್ದೀನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು. ಮೂಲತಃ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ …

ನವದೆಹಲಿ: ಇಲ್ಲಿನ ಚಾಣಕ್ಯಪುರಿ ಪ್ರದೇಶದಲ್ಲಿ 138 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ ಕರ್ನಾಟಕ ಭವನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು ನಾಳೆ ಉದ್ಘಾಟನೆ ಮಾಡಲಿದ್ದಾರೆ. ನಾಳೆ ಸಂಜೆ 6.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ …

ಬೆಂಗಳೂರು: ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್‌ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಹಾಗೂ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಸುಧಾರಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಸಚಿವ ಬಿ.ಜೆಡ್‌.ಜಮೀರ್‌ ಅಹಮ್ಮದ್‌ ಖಾನ್‌ ತಿಳಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ನಿರಂತರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೆಟ್ರೋ, ಹಾಲು, ಬಸ್‌, ವಿದ್ಯುತ್‌ ದರ ಸೇರಿದಂತೆ ಅನೇಕ ಬೆಲೆಗಳು …

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದುಬಾರಿ ದುನಿಯಾ ಆರಂಭವಾಗಲಿದ್ದು, ಹಾಲು, ಮೊಸರು ಹಾಗೂ ಕಸಕ್ಕೂ ಸೆಸ್‌ ಕಟ್ಟಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ನಾಳೆಯಿಂದ ಅನ್ವಯವಾಗುವಂತೆ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4 ರೂ ಏರಿಕೆ ಮಾಡಲಾಗಿದ್ದು, ಖರೀದಿದಾರರು ಜೇಬು ಮುಟ್ಟಿ ನೋಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ವರಿಷ್ಠರ ಭೇಟಿಯ ನಂತರ ಮುಂದಿನ ಹೆಜ್ಜೆಯ ಬಗ್ಗೆ ಗೊತ್ತಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಆರೋಗ್ಯದಲ್ಲಿ ಏರುಪೇರು ಹಾಗೂ ಬಜೆಟ್‌ ಇದ್ದ ಕಾರಣ …

ವಿಜಯಪುರ: ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಹಾಗೂ ಡಿಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಾವು ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಎಲ್ಲವನ್ನೂ …

ಬೆಂಗಳೂರು: ವಿದ್ಯುತ್‌, ಹಾಲು ಹಾಗೂ ಬಸ್‌ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.‌2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. …

Stay Connected​
error: Content is protected !!