Mysore
26
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

cm siddaramaiah

Homecm siddaramaiah

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ …

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ …

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು ಗ್ರಾಮದ ಬೀರೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಮತ್ತು ತಮ್ಮ ರಾಜಕೀಯ ಸಿದ್ಧಾಂತರ ಬಗ್ಗೆ ಮನಬಿಚ್ಚಿ …

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ಈ ಕುರಿತು ವಿಧಾನಪರಿಷತ್‌ನಲ್ಲಿ ಮಾತನಾಡಿದ ಅವರು, ಕನ್ನಡ ಪರ ಹೋರಾಟ ಮಾಡುವವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ …

Siddaramaiah considers enacting a law to control fake news

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾರ್ಚ್.‌16ರಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಡಿನ್ನರ್‌ ಪಾರ್ಟಿ ಆಯೋಜಿಸಿದ್ದು, ರಾಜಕೀಯ …

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಆರ್. …

cm siddaramaiah

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ನಂತರ ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ …

ಬೆಂಗಳೂರು: ಮಾರ್ಚ್.‌6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್‌ ಅಧಿವೇಶನ ಶುರುವಾಗಲಿದೆ. ಬಜೆಟ್‌ ಮೇಲಿನ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು, ಚರ್ಚೆ ವೇಳೆ ಬಜೆಟ್‌ ಲೋಪಗಳನ್ನು ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಸಜ್ಜಾಗಿದ್ದಾರೆ. ಬಜೆಟ್‌ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಗೆ ಶಾಶ್ವತ ನೀರಾವರಿ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮಾಡಲಾಗಿದ್ದ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು 490 ಕೋಟಿ ವೆಚ್ಚದ ಯೋಜನೆಗೆ ಬಜೆಟ್ ನಲ್ಲಿ ಅನುಮೋದನೆ ನೀಡಿರುವುದು …

vatal nagaraj

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಮಾರ್ಚ್.‌12ರಂದು ಕನ್ನಡ ಶಾಲೆಗಳನ್ನು ಬಂದ್‌ ಮಾಡುವುದಾಗಿ ಕರೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್.‌12ರಂದು ರಾಜ್ಯಾದ್ಯಂತ …

Stay Connected​
error: Content is protected !!